SSC Recruitment 2022 – 1920 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
1 min read
SSC Recruitment 2022 – 1920 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
SSC Recruitment 2022: ಬಹಳ ದಿನಗಳಿಂದ ಕೇಂದ್ರ ಸರ್ಕಾರದ ಭಾಗವಾಗಿ ಕೆಲಸ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದು ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿಮಗಿದೆ ಇಲ್ಲಿ ಸುವರ್ಣ ಅವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಲೆಕ್ಷನ್ ಪೋಸ್ಟ್ಗಳ 10 ನೇ (Selection Posts Phase 10) ಹಂತದ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಭಾರತದಾದ್ಯಂತ ಖಾಲಿ ಇರುವ 1920 ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಜಿ ಆಹ್ವಾನಿಸಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-05-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2022
ವಯೋಮಿತಿ ವಿವರ
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ವಿವರ ಹೊಂದಿರಬೇಕು. ಹಾಗೆಯೇ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಸಹ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ವೈಯಕ್ತಿಕ ಸಂದರ್ಶನ ಪ್ರಕಾರ ನಡೆಯಲಿದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್: ssc.nic.in ಅರ್ಜಿ ಹಾಕುವ ಲಿಂಕ್: https://ssc.nic.in/