ಜೂ.21 ರಿಂದ ಜು.5 ವರೆಗೆ SSLC ಪರೀಕ್ಷೆ
ಧಾರವಾಡ : ಜೂನ್ 21 ರಿಂದ ಜುಲೈ 5ರವರೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಶಿಕ್ಷಣ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕøತ.
ಜೂ. 24 -ಗಣಿತ
ಜೂ.28 -ವಿಜ್ಞಾನ
ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಜು. 2 ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ.
ಜು.5 – ಸಮಾಜ ವಿಜ್ಞಾನ ಪರೀಕ್ಷೆ.