ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SSLC ಫಲಿತಾಂಶ : ಪ್ರಥಮ ಭಾಷೆಯಲ್ಲಿ  ಪೂರ್ಣ ಅಂಕ ಪಡೆದ 25,702 ವಿದ್ಯಾರ್ಥಿಗಳು..!

Namratha Rao by Namratha Rao
August 9, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Related posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

SSLC ಫಲಿತಾಂಶ : ಪ್ರಥಮ ಭಾಷೆಯಲ್ಲಿ  ಪೂರ್ಣ ಅಂಕ ಪಡೆದ 25,702 ವಿದ್ಯಾರ್ಥಿಗಳು..!

ಬೆಂಗಳೂರು: 2021ನೇ ಸಾಲಿನ ರಾಜ್ಯ SSLC  ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.. ಫಲಿತಾಂಶದ ಪ್ರಕಾರ ಈ ಸಾಲಿನಲ್ಲಿ ಒಟ್ಟು 99.9 % ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಪರೀಕ್ಷೆಯಲ್ಲಿ ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಶೇ 100 ಅಂಕ ಗಳಿಸಿದ್ದಾರೆ.

ಪರೀಕ್ಷೆಯಲ್ಲಿ 25,702 ವಿದ್ಯಾರ್ಥಿಗಳು ಪ್ರಥಮ ಭಾಷೆಯ ಪರೀಕ್ಷೆಯಲ್ಲಿ ಗರಿಷ್ಠ 125 ಅಂಕಗಳಿಗೆ 125 ಅಂಕಗಳನ್ನು ಗಳಿಸಿದ್ದಾರೆ. ದ್ವಿತೀಯ ಭಾಷೆಯಲ್ಲಿ 36,628, ತೃತೀಯ ಭಾಷೆಯಲ್ಲಿ 36,776, ಗಣಿತದಲ್ಲಿ 6,321, ವಿಜ್ಞಾನದಲ್ಲಿ 3,649, ಸಮಾಜ ವಿಜ್ಞಾನ ವಿಷಯದಲ್ಲಿ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.

ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ, ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ರಿಸಲ್ಟ್‌ ಬಿಡುಗಡೆ ಮಾಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾತ್ರ ವಿರೋಧದ ನಡುವೆಯೇ ಶಿಕ್ಷಣ ಇಲಾಖೆ ಎರಡನೇ ದಿನ ಹೊಸ ಮಾದರಿಯಲ್ಲಿ ಪರೀಕ್ಷೆಯನ್ನು ಜುಲೈ 19, 22 ರಂದು ನಡೆಸಿತ್ತು..

ಒಬ್ಬರಿಗೆ ಗೆಲುವು ಅಗತ್ಯ, ಮತ್ತೊಬ್ಬರಿಗೆ ಗೆಲುವು ಅನಿವಾರ್ಯ – ವಿನ್ನರ್ ಘೋಷಣೆಗೂ ಮುನ್ನ ಚಕ್ರವರ್ತಿ ಅವರಾಡಿದ ಮಾತುಗಳಿವು..!

ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್‌ ನಂಬರ್ ಮೂಲಕ ಫಲಿತಾಂಶ ಚೆಕ್‌ ಮಾಡಬಹುದಾಗಿದೆ. 3.30ರ ಸುಮಾರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಫೀಶಿಯಲ್‌ ವೆಬ್‌ಸೈಟ್‌ sslc.karnataka.gov.in / karresults.nic.in ಗೆ ಭೇಟಿ ನೀಡಿ ಫಲಿತಾಂಶ ಚೆಕ್‌ ಮಾಡಬಹುದು.

SSLC ರಿಸಲ್ಟ್‌ ಚೆಕ್‌ ಮಾಡುವ ವಿಧಾನ

ಮೊದಲಿಗೆ ಕರ್ನಾಟಕ ಸೆಕೆಂಡರಿ ಎಜುಕೇಷನ್‌ ಎಕ್ಸಾಮಿನೇಷನ್ ಬೋರ್ಡ್‌ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ಡಬೇಕು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿ ನೀಡಿ, Submit ಎಂದು  ಕ್ಲಿಕ್ ಮಾಡಿದರೆ ಫಲಿತಾಂಶ ಪುಟ ಓಪನ್ ಆಗುತ್ತದೆ. ಅದನ್ನ ಡೌನ್ ಲೋಡ್ ಮಾಡಿ ಬ್ಲ್ಯೂ ಪ್ರಿಂಟ್ ತೆಗೆದುಕೊಳ್ಳಬಹುದು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕೆ ಅಸಮಾಧಾನಗೊಂಡಲ್ಲಿ, ಮರು ಮೌಲ್ಯಮಾಪನಕ್ಕೆ ಹಾಕಬಹುದು. ಮರುಪರೀಕ್ಷೆ ಬರೆಯಲು ಸಹ ಅವಕಾಶ ಇರುತ್ತದೆ.

ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ , ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

ಪಿಎಂ ಕಿಸಾನ್ ಯೋಜನೆ , ರೈತರ ಖಾತೆಗಳಿಗೆ 19,500 ಕೋಟಿ ರೂ. ವರ್ಗಾವಣೆ: ಮೋದಿ

Tags: karnatakasslc exmassslc results
ShareTweetSendShare
Join us on:

Related Posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram