ಬೆಂಗಳೂರು: ಬ್ರಿಟನ್ ರೂಪಾಂತರಿ ಕೊರೊನಾ ಭೀತಿಯ ನಡುವೆಯೂ ಶಾಲೆಗಳನ್ನು ಆರಂಭಿಸಿರುವ ಶಿಕ್ಷಣ ಇಲಾಖೆ, ಜೂನ್ನಲ್ಲಿ ಎಸ್ಎಸ್ಎಲ್ಸಿ, ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದಾಗಿ ಪ್ರಕಟಿಸಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದರೆ, ಜೂನ್ ತಿಂಗಳ ಮೊದಲ ವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.

ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.


ನಾಳೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ
ಮೇ ಮತ್ತು ಜೂನ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಾಳೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ತರಗತಿಗಳು ತಡವಾಗಿ ಆರಂಭವಾಗಿರುವುದರಿಂದ ಸಿಲಬಸ್ ಕಡಿತದ ಬಗ್ಗೆಯೂ ನಾಳೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ
1ನೇ ತರಗತಿಯಿಂದ ಒಂಬತ್ತಕ್ಕೆ ಈಗಾಗಲೇ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮಥ್ರ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








