SSLC ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ Saaksha Tv
ಬೆಂಗಳೂರು: ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಫೆಬ್ರವರಿ 21 ರಿಂದ 26 ರವರೆಗೆ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿವೆ. ಬೆಳಗ್ಗೆ 1.30ರಿಂದ ಮಧ್ಯಾಹ್ನ 1.45ರ ವರಗೆ ಪರೀಕ್ಷೆಗಳು ನಡೆಯಲಿವೆ.
ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಇಂತಿದೆ
(ಪ್ರಥಮ ಭಾಷೆ) ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲೀಷ್, ಸಂಸ್ಖ್ರತ,: 21-2-2022
ಸಮಾಜ ವಿಜ್ಞಾನ 22-2-2022
(ದ್ವಿತೀಯ ಭಾಷೆ): ಇಂಗ್ಲೀಷ್, ಕನ್ನಡ 23-2-2022
ಗಣಿತ : 24-2-2022
(ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್ 25-2-2022
(ಕೋರ್ ಸಬ್ಜೆಕ್ಟ್): ವಿಜ್ಞಾನ 26-2-2022
ಪರೀಕ್ಷೆಗಳು ಜರುಗಲಿದೆ: ಆಲ್ ದಿ ಬೆಸ್ಟ್ ಮಕ್ಕಳೇ….