ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

SSLC Result: ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ; 11ಕ್ಕೆ ಫಲಿತಾಂಶ ಪ್ರಕಟ

8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರ

Author2 by Author2
May 8, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ (SSLC Result) ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 10ಕ್ಕೆ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಟಿ ನಡೆಸಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಲಿದೆ. ಬೆಳಿಗ್ಗೆ 11ಕ್ಕೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

December 5, 2025

ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢ ಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

Tags: SSLC Result: SSLC Exam Result Today; Result declared at 11
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram