ನಾಳೆ ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ಸಿ ರಿಸಲ್ಟ್ SSLC Result saaksha tv
ಬೆಂಗಳೂರು : ನಾಳೆ ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತು ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಜುಲೈ 19 ಮತ್ತು 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು.
ಇದರ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ಮಾಹಿತಿ ನೀಡಿದ್ದಾರೆ.
ಕೊರೊನಾ ಭೀತಿಯ ನಡುವೆಯೂ ಈ ಬಾರಿ 8.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು,









