ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka: ಇಂದಿನಿಂದ ಪಿಯು, ಪದವಿ ಕಾಲೇಜು ಪ್ರಾರಂಭ | ಶೈಕ್ಷಣಿಕ ಸಂಸ್ಥೆಗಳ ಮುಂದೆ 144 ಸೆಕ್ಷನ್ ಜಾರಿ

Vivek Biradar by Vivek Biradar
February 16, 2022
in Newsbeat, State, ರಾಜ್ಯ
College Saaksha Tv
Share on FacebookShare on TwitterShare on WhatsappShare on Telegram

ಇಂದಿನಿಂದ ಪಿಯು, ಪದವಿ ಕಾಲೇಜು ಪ್ರಾರಂಭ | ಶೈಕ್ಷಣಿಕ ಸಂಸ್ಥೆಗಳ ಮುಂದೆ 144 ಸೆಕ್ಷನ್ ಜಾರಿ Saaksha Tv

ಬೆಂಗಳೂರು: ರಾಜ್ಯಾದ್ಯಂತ ಹಿಜಾಬ್ ವಿವಾದದಿಂದ ಪಿಯು, ಪದವಿ ಕಾಲೇಜುಗಳು ಬಂದಾಗಿದ್ದು, ಇಂದಿನಿಂದ ಕಾಲೇಜುಗಳ ಭೌತಿಕ ತರಗತಿಗಳು ಪುನರಾರಂಭಗೊಂಡಿವೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಸಂಕೇತ ಬಳಸದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ‌ ನಗರದ ಆಯಾ ವಲಯಗಳಲ್ಲಿರುವ ಮುಂಜಾಗ್ರತೆ ಕ್ರಮವಾಗಿ ಎಲ್ಲಾ ಕಾಲೇಜುಗಳ ಮುಂದೆ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಡಿಪಿಪಿಗಳಿಗೆ ನಿರ್ದೇಶನ‌ ನೀಡಿದ್ದಾರೆ.

College Saaksha Tv

ಶೈಕ್ಷಣಿಕ ಸಂಸ್ಥೆಗಳ ಮುಂದೆ 144 ಸೆಕ್ಷನ್ ಜಾರಿಯಲ್ಲಿದ್ದು, ಕಾಲೇಜು ಸುತ್ತಲಿನ 200 ಮೀಟರ್ ವ್ಯಾಪ್ತಿಯವರೆಗೂ ನಾಲ್ಕು ಜನಕ್ಕಿಂತ ಹೆಚ್ಚಿರದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಅಲ್ಲದೇ ತರಗತಿ ಅವಧಿಯಲ್ಲಿ ಕಾಲೇಜುಗಳ ಮುಂದೆ ಅಗತ್ಯಗನುಣವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬರುವ ಕಾಲೇಜುಗಳ‌ ಮುಂದೆ ಪೊಲೀಸರು ಬ್ಯಾರಿಕೇಡ್ ಹಾಕಲಾಗಿದೆ. ವದಂತಿಗಳಿಗೆ ಕಿವಿಗೊಡದಂತೆ ವಿದ್ಯಾರ್ಥಿಗಳಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

ಕಮಿಷನರ್ ನಿರ್ದೇಶನ ಹಿನ್ನೆಲೆಯಲ್ಲಿ‌ ತಮ್ಮ ವ್ಯಾಪ್ತಿಯಲ್ಲಿರುವ ಕಾಲೇಜು‌ ಆಡಳಿತ ಮಂಡಳಿಯವರ ಜತೆ ಸ್ಥಳೀಯ ಪೊಲೀಸರು ಸಭೆ ನಡೆಸಿದ್ದಾರೆ. ಧಾರ್ಮಿಕ ಸಂಕೇತವಿರುವ ಉಡುಪು ಧರಿಸಿ ವಿದ್ಯಾರ್ಥಿಗಳು ಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಲೇಜು ಆವರಣದಲ್ಲಿ ಪ್ರತಿಭಟನೆ, ಗುಂಪುಗೂಡುವುದು ಸೇರಿದಂತೆ ಸಾಮೂಹಿಕ‌ವಾಗಿ ವಿದ್ಯಾರ್ಥಿಗಳು ಅನಗತ್ಯವಾಗಿ ಒಂದೆಡೆ ಸೇರುವುದು ಸೇರಿದಂತೆ ಇನ್ನಿತರ ಚಟುವಟಿಕೆಗೆ‌ ನಿರ್ಬಂಧವಿದಿಸಿದ್ದಾರೆ.

Tags: #Saaksha TVcollege
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram