ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲು ರಾಜ್ಯ ಬಿಜೆಪಿಗೆ ಅಧಿಕಾರವಿಲ್ಲ
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬೋದು ಸದ್ಯ ಎಲ್ಲರಿಗೂ ತಿಳಿದಿರುವ ವಿಚಾರವೇ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪಕ್ಷದಲ್ಲಿ ಅಸಮಾಧಾನ ಕೊತಕೊತ ಕುದಿಯುತ್ತಲೇ ಇದೆ.
ಕೆಲವರು ಇದನ್ನ ಬಹಿರಂಗವಾಗಿ ಹೇಳಿಕೊಂಡರೇ ಇನ್ನೂ ಕೆಲವರು ಕೈ ಹಿಸುಕೊಂಡು ನಗುತ್ತಾ ಓಡಾಡುತ್ತಿದ್ದಾರೆ.
ಆದ್ರೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಸರ್ಕಾರದ ವಿರುದ್ಧ, ಅದರಲ್ಲೂ ಸಿಎಂ ಬಿಎಸ್ ವೈ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ಕೊಡುತ್ತಲೇ ಇದ್ದಾರೆ.
ಯತ್ನಾಳ್ ನಡುವಳಿಕೆಯಿಂದ ಪಕ್ಷಕ್ಕೆ ಪದೇ ಪದೆ ಮುಜುಗರ ಆಗುತ್ತಲೇ ಇದೆ. ರಾಜ್ಯದ ಪ್ರಭಾವಿ ನಾಯಕರು ಅವರಿಗೆ ತಿಳಿ ಹೇಳುವ ಕೆಲಸ ಮಾಡಿದ್ರೂ ಯಾವುದೇ ಪ್ರಯೋಜನಾವಾಗುತ್ತಿಲ್ಲ.
ಈ ಮಧ್ಯೆ ಯತ್ನಾಳ್ ಈ ರೀತಿ ಹೇಳಿಕೆಗಳನ್ನು ಕೊಟ್ಟರೂ ಕೂಡ, ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ನಾಯಕರು ಇವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ.
ರಾಜ್ಯ ಬಿಜೆಪಿಯ ದೊರೆ ಬಿ.ಎಸ್.ಯಡಿಯೂರಪ್ಪ ಆಗಲಿ, ರಾಜ್ಯ ಬಿಜೆಪಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಲಿ ಯಾರು ಯತ್ನಾಳ್ ಮೇಲೆ ಕ್ರಮ ತೆಗೆದುಕೊಳ್ಳುತ್ತಿಲ್ಲ.
ಈ ಬಗ್ಗೆ ಇದೀಗ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಶಾಸಕ ಬಸನಗೌಡ ಯತ್ನಾಳ್ ಮತ್ತೆ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಸಿಎಂ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಆದರೆ ರಾಜ್ಯ ಬಿಜೆಪಿ ಸಮಿತಿಗೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel