ಬೆಂಗಳೂರು : 7ನೇ ಬಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಮಾಡಿದ್ದು, ಯಾವೆಲ್ಲ ವಸ್ತುಗಳು ಏರಿಕೆಯಾಗಿವೆ? ಯಾವೆಲ್ಲ ಕಡಿಮೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಯಾವುದು ಇಳಿಕೆ..?
ಸಿರಿಧಾನ್ಯಗಳ ಬೆಲೆ
ನವಣೆ, ಸಾಮೆ, ಆರಕ, ಬರಹು ಹಿಟ್ಟಿನ ಬೆಲೆ ಇಳಿಕೆ
ಸಿರಿಧಾನ್ಯಗಳ ಹಿಟ್ಟಿದ ದರ ಇಳಿಕೆ
ದ್ವಿದಳ ಧಾನ್ಯಗಳ ಬೆಲೆ
ತೆಂಗಿನ ಕಾಯಿ ಉತ್ಪನ್ನಗಳು
ಯಾವುದರ ಬೆಲೆ ಏರಿಕೆ.?
ಮದ್ಯದ ಮೇಲಿನ ಅಬಕಾರಿ ಸುಂಕ ಶೇ 6 ರಷ್ಟು ಹೆಚ್ಚಳ.
ಅಬಕಾರಿ ಸುಂಕ 18 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ
ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಏರಿಕೆ
ಡೀಸೆಲ್ ಮೇಲಿನ 32 ರಿಂದ 35 ರಷ್ಟು ಸೆಸ್ ಏರಿಕೆ
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ 32ರಿಂದ 35ಕ್ಕೇರಿಕೆ
ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 10ರಿಂದ 20 ಪೈಸೆ ಏರಿಕೆ ಮುಂದುವರಿಕೆ.
ವಿದ್ಯುತ್ ಮೇಲಿನ ತೆರಿಗೆ ಶೇ.6ರಿಂದ ಶೇ.9ಕ್ಕೆ ಏರಿಕೆ ಮುಂದುವರಿಕೆ