ಬೆಂಗಳೂರು : ಇಂದು ರಾಜ್ಯ ಸಂಪುಟ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಸಂಪುಟ ಸಭೆ ಜರುಗಲಿದೆ. ಸಭೆಯಲ್ಲಿ ಮುಖ್ಯವಾಗಿ ಮಳೆಹಾನಿ, ಡ್ರಗ್ಸ್ ದಂಧ, ಕೊರೊನಾ ವೈರಸ್ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ಆಗುವ ಸಾಧ್ಯತೆಗಳಿವೆ. ಅಲ್ಲದೆ ಹಲವು ವಿದೇಯಕಗಳಿಗೆ ಅನಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳ ತಿಳಿಸಿವೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








