ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸೆ. 1 ರಿಂದ ರಾಜ್ಯದಲ್ಲಿ ಬಾರ್, ಕ್ಲಬ್ ಗಳನ್ನು ಓಪನ್ ಮಾಡುವುದಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪನವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ ಸೆ.1 ರಿಂದ ರಾಜ್ಯದಲೇ ಬಾರ್, ಕ್ಲಬ್ ಓಪನ್ ಮಾಡಲಾಗುತ್ತ್ತೆ ಎನ್ನಲಾಗ್ತಿದೆ. ಇನ್ನೂ ನಾಳೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಕೊರೊನಾ ಆತಂಕದಿಂದಾಗಿ ಲಾಕ್ ಡೌನ್ ಬಳಿಕ ಕೋರೊನಾ ಮಾರ್ಗಸೂಚಿ ಪಾಲಿಸಿ ಮದ್ಯದಂಗಡಿಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಬಾರ್ ಮತ್ತು ಕ್ಲಬ್ ಗಳಲ್ಲಿ ಮಾತ್ರ ಕಳೆದ 5 ತಿಂಗಳಿಂದ ಮದ್ಯ ಮಾರಾಟಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆದ್ರೆ ಇದೀಗ ಮುಖ್ಯಮಂತ್ರಿಗಳು ಬಾರ್, ಕ್ಲಬ್ ಗಳನ್ನು ಓಪನ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದು, ಸಿಎಂ ಅಂಕಿತ ಬಿದ್ದ ಬಳಿಕ ಸೆ. 1 ರಿಂದ ಮದ್ಯ ಮಾರಾಟಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








