ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia-Ukranie War: ವಿದ್ಯಾರ್ಥಿಗಳನ್ನು ರಕ್ಷಿಸಲು ವೆಬ್ ಪೋರ್ಟ್ ಲ್ ಪ್ರಾರಂಭಿಸಿದ ರಾಜ್ಯ ಸರಕಾರ

Vivek Biradar by Vivek Biradar
February 25, 2022
in International, Newsbeat, ದೇಶ - ವಿದೇಶ
Ukranie Students Saaksha Tv
Share on FacebookShare on TwitterShare on WhatsappShare on Telegram

ವಿದ್ಯಾರ್ಥಿಗಳನ್ನು ರಕ್ಷಿಸಲು ವೆಬ್ ಪೋರ್ಟ್ ಲ್ ಪ್ರಾರಂಭಿಸಿದ ರಾಜ್ಯ ಸರಕಾರ – Saaksha Tv

ಉಕ್ರೇನ್: ಉಕ್ರೇನ್‍ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ  ವೆಬ್ ಪೋರ್ಟಲ್ ಪ್ರಾರಂಭ ಮಾಡಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ವಿದ್ಯಾರ್ಥಿಗಳ ರಕ್ಷಣೆಗಾಗಿ ನಾವು ಕ್ರಮವಹಿಸಿದ್ದೇವೆ. ಪೋಷಕರು ಆತಂಕ ಪಡುವುದು ಬೇಡ. ನಾವು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ವೆಬ್ ಫೋರ್ಟ್‍ನಲ್ಲಿ ಸರಳವಾಗಿ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಮಾಹಿತಿ ಅಪ್ ಲೋಡಬೇಕು. ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ಕೊಟ್ಟ ಬಳಿಕ ಅವರ ಮಾಹಿತಿ ಕೇಂದ್ರ ಸರ್ಕಾರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೆ ಕೊಡುತ್ತೇವೆ.

ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ.  http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ.

Web Portal Saaksha Tv

ಈವರೆಗೆ 281 ಜನ ನಮಗೆ ಉಕ್ರೇನ್ ನಿಂದ ಮಾಹಿತಿ ನೀಡಿದ್ದಾರೆ. 27 ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಇದ್ದಾರೆ. ಎಷ್ಟು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಇದ್ದಾರೆ ಅನ್ನೋ ಮಾಹಿತಿ ಇಲ್ಲ. ಆದರೆ ಎಲ್ಲಾ ವಿದ್ಯಾರ್ಥಿಗಳು ಮೆಡಿಕಲ್ ಎಜುಕೇಶನ್‍ಗೆ ಹೋಗಿದ್ದಾರೆ. 19, 20, 21 ವರ್ಷದವರು ಹೆಚ್ಚಾಗಿ ಇದ್ದಾರೆ. ನಮ್ಮ ಜೊತೆ ಅಲ್ಲಿ ಇರೋರು ಕಾಲ್ ಮಾಡಿ ಮಾತಾಡಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡ್ತಿದ್ದೇವೆ. ಈವರೆಗೂ ಯಾವುದೇ ಸಾವು ನೋವು ರಿಪೋರ್ಟ್ ಅಗಿಲ್ಲ.

ವಿದ್ಯಾರ್ಥಿಗಳ ಮಾಹಿತಿ ಉಕ್ರೇನ್ ರಾಯಭಾರಿ ಕಚೇರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಕೊಡೋದು ನಮ್ಮ ಮೊದಲ ಆದ್ಯತೆ. ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಊಟದ ವ್ಯವಸ್ಥೆ, ಇನ್ನಿತರ ಸೌಕರ್ಯ ಒದಗಿಸೋದು ನಮ್ಮ ಆದ್ಯತೆ ಎಂದು ನೋಡಲ್ ಅಧಿಕಾರಿ ಮನೋಜ್ ರಾಜನ್ ಹೇಳಿದ್ದಾರೆ.

ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ವಿಚಾರ ವಿದೇಶಾಂಗ ಸಚಿವ ಜೈಶಂಕರ್ ಜೊತೆ ಮಾತನಾಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಪೂರ್ಣ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

Tags: #Saaksha TVKarnataka StudentsRussia Ukraine War
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram