state government
ಕೊರೊನಾ ಹೊಡೆತದಿಂದಾಗಿ ಇಷ್ಟು ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರಗಳು ನಾಳೆಯಿಂದ ನಾಳೆಯಿಂದ ಮತ್ತೆ ಆರಂಭವಾಗಲಿವೆ.
ಈ ಹಿನ್ನೆಲೆರ‍್ಕಾರ ಮರ‍್ಗಸೂಚಿ ಪ್ರಕಟಿಸಿದೆ. ಚಿತ್ರಮಂದಿರಗಳು ರ‍್ಧ ಮಾತ್ರ ರ‍್ತಿ ಆಗಬೇಕು.
ಕಂಟೈನ್ಮೆಂಟ್ ವಲಯಗಳಲ್ಲಿ ಚಿತ್ರಮಂದಿರ ತೆರೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ಈ ಮರ‍್ಗಸೂಚಿಗಳು ಚಿತ್ರಮಂದಿರಗಳು, ರಂಗಮಂದಿರಗಳು, ಮಲ್ಟಿ ಪ್ಲೆಕ್ಸ್ಗಳಿಗೆ ಅನ್ವಯವಾಗುತ್ತವೆ.

ಸರ್ಕಾರದ ಮಾರ್ಗಸೂಚಿ ಅನ್ವಯ
ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯ
ಸಿನಿಮಾ ಹಾಲ್ ಒಳಗೆ ಆಹಾರ ಸೇವನೆ ನಿಷಿದ್ಧ
ಕನಿಷ್ಠ ೬ ಅಡಿ ಸಾಮಾಜಿಕ ಅಂತರ ಕಡ್ಡಾಯ
ಮಂದಿರದ ಒಳಗೆ ಉಗುಳುವುದು ನಿಷಿದ್ಧ
ರ‍್ಮಲ್ ಸ್ಕ್ಯಾನಿಂಗ್ ಕಡ್ಡಾಯ
ವೀಕ್ಷಕರಿಗೆ ಆರೋಗ್ಯ ಸೇತು ಆಪ್ ಬಳಕೆ ಕಡ್ಡಾಯ
ಪ್ಯಾಕ್ ಆಗಿರುವ ಆಹಾರ, ಸ್ನ್ಯಾಕ್ಸ್ ಗಳ ಮಾರಾಟ
ಟಿಕೆಟ್ಗೆ ಹಣಪಾವತಿಗೆ ಡಿಜಿಟಲ್ ಪೇಮೆಂಟ್ಗೆ ಆದ್ಯತೆ
ಟಿಕೆಟ್ ವಿತರಿಸುವಾಗ ವೀಕ್ಷಕರ ಮೊಬೈಲ್ ಸಂಖ್ಯೆ ನಮೂದಿಸಿಕೊಳ್ಳಬೇಕು
ರೋಗಲಕ್ಷಣ ರಹಿತ ವ್ಯಕ್ತಿಗಳಿಗೆ ಮಾತ್ರ ಮಂದಿರದ ಒಳಗೆ ಪ್ರವೇಶ
state government








