ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್

admin by admin
February 15, 2021
in Newsbeat, State, ರಾಜ್ಯ
State Government
Share on FacebookShare on TwitterShare on WhatsappShare on Telegram

ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್

ಬೆಳಗಾವಿ : ಕೊರೊನಾ ಕಾಟ… ಬೆಲೆ ಏರಿಕೆ ಸಂಕಷ್ಟದ ಮಧ್ಯೆ ತತ್ತರಿಸಿ ಹೋಗಿರುವ ಬಡ ಮತ್ತು ಕೆಳ ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಐದು ಎಕರೆಗಿಂತ ಹಿಚ್ಚು ಜಮೀನು, ಟಿವಿ, ಬೈಕ್, ಫ್ರಿಡ್ಜ್ ಇದ್ದರೇ ಅವರ ಬಿಪಿಎಲ್ ಚೀಟಿಯನ್ನ ರದ್ದುಗೊಳಿಸಲು ಚಿಂತನೆ ನಡೆಸಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಬೆಳಗಾವಿಯಲ್ಲಿ ಈ ಕುರಿತಂತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ, ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇವರು ತಮ್ಮ ಬಿಪಿಎಲ್ ಕಾರ್ಡ್‍ಗಳನ್ನ ಮಾರ್ಚ್ ಅಂತ್ಯದೊಳಗೆ ಹಿಂದಿರುಗಿಸಬೇಕೆ ಎಂದು ತಿಳಿಸಿದ್ದಾರೆ.

State Government

ಇದಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವಾರ್ಷಿಕ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರ ಬಿಪಿಎಲ್ ಕಾರ್ಡ್ ಕೂಡ ಕ್ಯಾನ್ಸಲ್ ಆಗಲಿದೆ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಆಹಾರ ಧಾನ್ಯಗಳನ್ನು ಒದಗಿಸಲು ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆದರೆ ಆರ್ಥಿಕವಾಗಿ ಸದೃಢರಾಗಿರುವ ಕುಟುಂಬದವರು ಕೂಡ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಈ ಹಿಂದೆ ಅಂತಹವರಿಗೆ ಕಾರ್ಡ್ ವಾಪಸ್ ನೀಡಲು ಅವಕಾಶ ಕೊಡಲಾಗಿತ್ತು. ಶೇ 55-60ರಷ್ಟು ಮಂದಿ ಮಾತ್ರ ಕಾರ್ಡ್ ಹಿಂದಿರುಗಿಸಿದ್ದಾರೆ. ಈಗ ಉಳಿದವರಿಗೆ ಕಡೆಯ ಅವಕಾಶ ನೀಡಲಾಗಿದೆ. ಈ ಕುರಿತು ಸಮೀಕ್ಷೆ ನಡೆಸಿ ಕಾರ್ಡ್‍ಗಳನ್ನು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BPLState Governmentumesh kathi
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram