ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಹಾರಾಷ್ಟ್ರಕ್ಕೆ ಬೆಳಗಾವಿ ಅಲ್ಲ, ರಾಜ್ಯದ ಒಂದಿಂಚು ಜಾಗ ಕೊಡಲ್ಲ: ಕರವೇ ನಾರಾಯಣಗೌಡ ಎಚ್ಚರಿಕೆ

Kariyappa N by Kariyappa N
January 27, 2021
in Newsbeat, Politics, Samagra karnataka, ರಾಜ್ಯ
karave
Share on FacebookShare on TwitterShare on WhatsappShare on Telegram

ಗದಗ: ಮರಾಠಿ ಭಾಷೆ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶ ಎಂದು ಕಿರಿಕ್ ಮಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಇಂದು ಮತ್ತೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸಿ ಗಡಿ ಕ್ಯಾತೆ ತೆಗೆದಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

May 9, 2026
ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಉದ್ಧವ್ ಠಾಕ್ರೆ ಕ್ಯಾತೆಗೆ ತಿರುಗೇಟು ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ, ಮಹಾರಾಷ್ಟ್ರಕ್ಕೆ ರಾಜ್ಯದ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.


ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಮಾತನಾಡಿದ ನಾರಾಯಣಗೌಡ, ಮಹಾರಾಷ್ಟ್ರಕ್ಕೆ ಬೆಳಗಾವಿ ಅಲ್ಲ. ರಾಜ್ಯದ ಒಂದಿಂಚು ಜಾಗ ಕೊಡಲ್ಲ. ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಹೇಗೆ ನಡೆದುಕೊಳ್ಳುತ್ತಿಯೋ ಆ ರೀತಿ ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ನಡೆದುಕೊಳ್ಳುತ್ತಿದೆ ಅಂತ ಕಿಡಿಕಾರಿದ್ದಾರೆ.
ಬೆಳಗಾವಿ ಗಡಿಯೊಳಗೆ ಎಂಇಎಸ್, ಹೊರಗಡೆ ಶಿವಸೇನೆ ಕಿರಿಕ್‍ನಂತಹ ಪುಂಡಾಟಿಕೆ ಕರ್ನಾಟಕದಲ್ಲಿ ನಡೆಯಲ್ಲ. ಬೆಳಗಾವಿ, ನಿಪ್ಪಾಣಿ, ಕಾರವಾರ ಅಷ್ಟೇ ಅಲ್ಲ, ರಾಜ್ಯದ ಒಂದಿಂಚು ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಕನ್ನಡದ ಗಂಧಗಾಳಿ ಇಲ್ಲದವರು, ಕನ್ನಡದ ಬಗ್ಗೆ ಉಡಾಫೆ ಮಾತು ಸಹಿಸಲ್ಲ ಎಂದು ತಿರುಗೇಟು ನೀಡಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರಿಗೆ ಆದ್ಯತೆ ನೀಡಲೇಬೇಕು. ಕನ್ನಡ ನಾಡು, ನುಡಿಗಾಗಿ ಹೋರಾಟಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಲಿ ಎಂದು ಕರವೇ ನಾರಾಯಣಗೌಡ ಮನವಿ ಮಾಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Belgaumborder issueKarave President Narayana Gowdakarnatakamaharashtra government
ShareTweetSendShare
Join us on:

Related Posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram