2017 , 2018 ಮತ್ತು 2019ನೇ ಸಾಲಿನ ರಾಜ್ಯ ಕ್ರೀಡಾ ಪ್ರಶಸ್ತಿ ಪ್ರಕಟ ( State Sports Awards )
ಚಿಕ್ಕಮಗಳೂರು : 2017, 2018 ಮತ್ತು 2049 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿ ಪ್ರಕಟವಾಗಿದೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ ಅವರು ಈ ಪ್ರಶಸ್ತಿ ಪುರಸ್ಕøತ ರ ಪಟ್ಟಿ ಬಿಡುಗಡೆ ಮಾಡಿದ್ದಾರೆ.
2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪುರಸ್ಕೃತರು
ರೀನಾ ಜಾರ್ಜ್ ಎಸ್. (ಆಥ್ಲೆಟಿಕ್), ಮಿಥುಲಾ (ಬ್ಯಾಡ್ಮಿಂಟನ್), ಅರ್ಜುನ್ ಹಲ್ಕುರ್ಕಿ (ಕುಸ್ತಿ), ಅನಿಲ್ ಕುಮಾರ್ ಬಿ.ಕೆ (ಬಾಸ್ಕೆಟ್‍ಬಾಲ್), ಉಷಾರಾಣಿ ಎನ್. (ಕಬ್ಬಡಿ), ಖುಷಿ ವಿ. (ಟೇಬಲ್ ಟೆನ್ನಿಸ್), ಎಂ.ಎಸ್. ಪೆÇನ್ನಮ್ಮ (ಹಾಕಿ), ತೇಜಸ್ ಕೆ. (ಶೂಟಿಂಗ್), ಶೇಖರ್ವೀರಾಸ್ವಾಮಿ (ಟೆನ್ನಿಸ್, ಪ್ಯಾರಾ) ವಿನಾಯಕ್ ರೋಖಡೆ (ವಾಲಿಬಾಲ್), ಅವಿನಾಶ ಮಣಿ (ಈಜು), ಎಂ.ದೀಪಾ (ರೋಯಿಂಗ್), ರಾಜು ಅಡಿವೆಪ್ಪಾ ಭಾಟಿ (ಸೈಕ್ಲಿಂಗ್), ವರ್ಷಾ ಎನ್.(ಬಿಲಿಯಡ್ಸ, ಸ್ನೂಕರ್)
2017 ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರು
ಎಂ.ಫ್ರೆಡ್ರಿಕ್ಸ್ (ಹಾಕಿ)
ಡಾ.ಪಟೇಲ್ ಮೊಹಮದ್ ಇಲಿಯಾಸ್(ವಾಲಿಬಾಲ್)
ಇದನ್ನೂ ಓದಿ : ಅಬುಧಾಬಿಯಲ್ಲಿ ಕಿಂಗ್ಸ್ ಕಾಳಗ : ಪಂಜಾಬ್ ಸೋತ್ರೆ ಆರ್ ಸಿಬಿಗೆ ಪ್ಲಸ್
2017ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತರು
ಭಿಮ್ಮಪ್ಪ ಹಡಪದ (ಮಲ್ಲಕಂಬ), ಚಂದ್ರಶೇಖರ ಎಚ್.ಕಲ್ಲಹೊಲದ (ಗುಂಡು ಎತ್ತುವುದು), ಗೋಪಾಲ ಕೃಷ್ಣ ಪ್ರಭು, (ಕಂಬಳ), ಶ್ರೀನಿವಾಸ್ ಗೌಡ(ಕಂಬಳ), ವೀಣಾ ಎಂ (ಖೋ ಖೋ), ಕೌಶಲ್ಯ ಕೆ.ಎಸ್ ( ಕಬ್ಬಡ್ಡಿ ), ಜಯಲಕ್ಷ್ಮಿ ಜಿ. (ಬಾಲ್ ಬ್ಯಾಡ್ಮಿಂಟನ್), ಅನುಶ್ರೀ ಎಚ್.ಎಸ್. (ಕುಸ್ತಿ), ರಂಜಿತ ಎಂ. (ಥ್ರೋ ಬಾಲ್), ಮಹೇಶ ಆರ್ ಎರೆಮನೆ (ಆಟ್ಯಾಪಾಟ್ಯಾ), ಮಣಿಕಂದನ್ (ಪ್ಯಾರಾಕ್ಲೈಂಬಿಂಗ್)
2018ನೇ ಸಾಲಿನ ಏಕಲವ್ಯ ಪ್ರಶಸ್ತಿ ಪುರಸ್ಕೃತರು
ಕೆ.ಎಲ್.ರಾಹುಲ್ (ಕ್ರಿಕೆಟ್), ನಿಕ್ಕಿನ್ ತಿಮ್ಮಯ್ಯ ( ಹಾಕಿ), ವಿಜಯಕುಮಾರಿ ಜಿ.ಕೆ (ಅಥ್ಲೆಟಿಕ್), ಬಾಂಧವ್ಯ ಎಚ್.ಎಂ (ಬ್ಯಾಸ್ಕೆಟ್ ಬಾಲ್), ಮೃಘಾ ಗೂಗಾಡ್ (ಸೈಕ್ಲಿಂಗ್), ಫೌವಾದ್ ಮಿರ್ಜಾ (ಈಕ್ವೆಸ್ಟ್ರಿಯನ್) ಗೀತಾ ದಾನಪ್ಪ ಗೊಳ್ (ಜುಡೋ), ಶ್ರೀಹರಿ ನಟರಾಜ (ಈಜು), ಶಕೀನ ಖಾತೂನ್ (ಪ್ಯಾರಾ ಪವರ್ ಲಿಫ್ಟಿಂಗ್)
2018 ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರು
ಸಿ.ಎಂ ಕುರುಂಬಯ್ಯ (ಹಾಕಿ)
ಮಂಜುನಾಥ್.ಆರ್ (ಕಬಡ್ಡಿ)
2018 ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತರು
ಸಂಪತ್ ನಾಗಪ್ಪ ಯರಗಟ್ಟಿ(ಅಟ್ಯಾ_ಪಟ್ಯಾ), ಮಲ್ಲಪ್ಪ ಗೌಡ ಪಾಟೀಲ್(ಕುಸ್ತಿ), ಯಮನಪ್ಪ ಮಾಯಪ್ಪ ಕಲ್ಲೋಳಿ (ಮಲ್ಲಕಂಬ), ಸುರೇಶ್ ಶೆಟ್ಟಿ (ಕಂಬಳ) ಶಿವಕುಮಾರ್ ಎಚ್.ಎನ್ ( ಖೋ ಖೋ), ಕಿರಣ್ ಕುಮಾರ್.ಐ (ಟೆನ್ನಿ ಕ್ವಾಯಿಟ್), ಲಾವಣ್ಯ ಬಿ.ಡಿ (ಬಾಲ್ ಬ್ಯಾಟ್ಮಿಂಟನ್)
2019 ನೇ ಏಕಲವ್ಯ ಪ್ರಶಸ್ತಿ ಪುರಸ್ಕೃತರು
ವೇದಾ ಕೃಷ್ಣ ಮೂರ್ತಿ( ಕ್ರಿಕೆಟ್), ಅಭಿನಯ ಶೆಟ್ಟಿ (ಅಥ್ಲೆಟಿಕ್), ವೆಂಕಪ್ಪ ಗೆಂಗಲಗುತ್ತಿ( ಸೈಕ್ಲಿಂಗ್), ಪುಲಿಂದ ಲೋಕೇಶ್ ತಿಮ್ಮಣ್ಣ(ಹಾಕಿ), ಖುಷಿ ದಿನೇಶ್( ಈಜು), ಮಯಾಂಕ್ ಅಗರ್ವಾಲ್ (ಕ್ರಿಕೆಟ್), ಪುನೀತ್ ನಂದಕುಮಾರ್( ಪ್ಯಾರಾ ಈಜು), ಅಭಿಷೇಕ್ ಎನ್ ಶೆಟ್ಟಿ( ಅಥ್ಲೆಟಿಕ್)
2019 ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರು
ಶಾಂತಾ ರಂಗಸ್ವಾಮಿ (ಕ್ರಿಕೆಟ್)
ಸಂಜೀವ್ ಆರ್ ಕನಕ(ಖೊ ಖೋ)
2019 ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತರು
ಇದನ್ನೂ ಓದಿ : ಪಂದ್ಯ ಸೋತರೂ ಕನ್ನಡಿಗರ ಹೃದಯ ಗೆದ್ದ ಆರ್ ಸಿಬಿ
ಅನಿತಾ ಬಿಚಗಟ್ಟಿ (ಅಟ್ಯಾ-ಪಟ್ಯಾ), ಪಲ್ಲವಿ ಎಸ್ ಕೆ( ಬಾಲ್ ಬ್ಯಾಟ್ಮಿಂಟನ್) ರಕ್ಷಿತ ಎಸ್ ( ಕಬಡ್ಡಿ) ಸುದರ್ಶನ್ (ಖೋ ಖೋ), ಅನುಪಮ ಹೆಚ್ ಕೆರಕಲಮಟ್ಟಿ( ಮಲ್ಲಕಂಬ) ಪ್ರವೀಣ್ ಕೆ (ಕಂಬಳ) ಮಂಜುನಾಥ್ ಹೆಚ್ ( ಥ್ರೋ ಬಾಲ್), ಸತೀಶ್ ಪಡತಾರೆ (ಕುಸ್ತಿ) ಅನೀಶಾ ಮಣೇಗಾರ್ ( ಟೆನ್ನಿಕ್ವಾಯಿಟ್)
ಕ್ರೀಡಾ ಪೋಷಕ ಪ್ರಶಸ್ತಿಗೆ ಆಯ್ಕೆಯಾದ ಸಂಸ್ಥೆಗಳು
2018_19: ಸ್ವರ್ಣ ಫುಟ್ ಬಾಲ್ ಅಭಿವೃದ್ಧಿ ಸಂಸ್ಥೆ, ಮಂಡ್ಯ
ವಿ.ಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ , ಹಳಿಯಾಳ
2019 -20: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳೂರು
2020_21: ಸಿದ್ದಗಂಗಾ ಮಠ ಸಂಸ್ಥೆ ತುಮಕೂರು
ಮಾಣಿಕಾ ಪ್ರಭು ಸ್ಪೋಟ್ರ್ಸ್ ಅಕಾಡೆಮಿ ಮಾಣಿಕನಗರ. ಬೀದರ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel