ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತ ತಂಡದ ಆಟಗಾರರ ವಿರುದ್ಧ ಹೇಳಿಕೆ; ಕಪಿಲ್‌ ದೇವ್‌ಗೆ ಜಡೇಜಾ ತಿರುಗೇಟು

ಹಣವಿದೆ ಎಂದು ದುರಹಂಕಾರಿಗಳಾಗಿದ್ದಾರೆ ಎಂದಿರುವ ಕಪಿಲ್ ದೇವ್

Author2 by Author2
August 2, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ʼಭಾರತ ತಂಡದ ಈಗಿನ ಆಟಗಾರರು ಹಣವಿದೆ ಎಂಬ ಕಾರಣದಿಂದ ದುರಹಂಕಾರಿಗಳಾಗಿದ್ದಾರೆ” ಎಂಬ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಹೇಳಿಕೆಗೆ ಆಲ್ರೌಂಡರ್‌ ರವೀಂದ್ರ ಜಡೇಜಾ ತಿರುಗೇಟು ನೀಡಿದ್ದಾರೆ.

ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ತೋರಿದ ಪ್ರದರ್ಶನದ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌, “ಭಾರತ ತಂಡದ ಈಗಿನ ಆಟಗಾರರು ತಮ್ಮ ಬಳಿ ಸಾಕಷ್ಟು ಹಣವಿದೆ ಎಂಬ ಕಾರಣಕ್ಕೆ ಮಾಜಿ ಆಟಗಾರರ ಬಳಿ ಸಲಹೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ತಮಗೆ ಎಲ್ಲವೂ ಗೊತ್ತಿದೆ ಎಂಬ ದುರಹಂಕಾರ ಹಾಗೂ ಜಂಬ ಈಗಿನ ಕ್ರಿಕೆಟಿಗರ ತಲೆಯಲ್ಲಿ ತುಂಬಿದೆ” ಎಂಬ ಹೇಳಿಕೆ ನೀಡಿದ್ದರು.

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026

ಆದರೆ ಮಾಜಿ ಕ್ರಿಕೆಟಿಗನ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್‌ ಆಲ್ರೌಂಡರ್‌ ರವೀಂದ್ರ ಜಡೇಜಾ, “ಭಾರತ ಸೋತಾಗ ಮಾತ್ರವೇ ಈ ಆರೋಪಗಳು ಉದ್ಭವಿಸುತ್ತವೆ. ತಂಡದ ಎಲ್ಲ ಆಟಗಾರರು ತಮ್ಮ ದೇಶವನ್ನು ಪ್ರತಿನಿಧಿಸುವಲ್ಲಿ ತೊಡಗಿದ್ದಾರೆ ಮತ್ತು ಅದರ ಬಗ್ಗೆ ಹೆಚ್ಚಿನ ಗಮನವಹಿಸಿದ್ದಾರೆ” ಎಂದು ಕಪಿಲ್‌ ದೇವ್‌ ಅವರ ಆರೋಪ ತಳ್ಳಿಹಾಕಿದ್ದಾರೆ.

“ಅವರು(ಕಪಿಲ್‌ ದೇವ್‌) ಇದನ್ನು ಯಾವಾಗ ಹೇಳಿದ್ದಾರೆಂಬುದು ನನಗೆ ತಿಳಿದಿಲ್ಲ. ನಾನು ಸೋಶಿಯಲ್‌ ಮೀಡಿಯಾದಲ್ಲಿ ಹೆಚ್ಚು ವಿಷಯವನ್ನ ಹುಡುಕುವುದಿಲ್ಲ. ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯವಿದೆ, ಎಲ್ಲರೂ ಅವರ ಆಟವನ್ನು ಆನಂದಿಸುತ್ತಿದ್ದಾರೆ ಮತ್ತು ಶ್ರಮಿಸುತ್ತಿದ್ದಾರೆ. ಆಟಗಾರರು ತಮ್ಮ ಸ್ಥಾನವನ್ನ ಪಡೆದುಕೊಳ್ಳುತ್ತಿದ್ದು, ಅವರಿಗೆ ಅವಕಾಶ ಸಿಕ್ಕಾಗಲೆಲ್ಲಾ ತಂಡಕ್ಕಾಗಿ 100% ಪರಿಶ್ರಮ ನೀಡುತ್ತಿದ್ದಾರೆ. ಆ ಮೂಲಕ ತಂಡದ ಗೆಲುವಾಗಿ ಪ್ರಯತ್ನಿಸುತ್ತಿದ್ದಾರೆ” ಎಂದು 3ನೇ ಪಂದ್ಯದ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Tags: Kapil Devravindra jadejasports karnatakateam indiaWI v IND
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ “ಬ್ಲೂ ಶಾರ್ಕ್ಸ್” ಮೀನುಗಳ ಫುಟ್‍ಬಾಲ್ ಪಯಣ..!

by admin
June 19, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram