ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ ಮಲತಂದೆ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
August 24, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಬೆಂಗಳೂರಿನ(Bengaluru) ಅಮೃತಹಳ್ಳಿ ದಾಸರಹಳ್ಳಿಯಲ್ಲಿ (Amruthahalli Dasarahalli) ನಡೆದಿದೆ. ಮಲತಂದೆಯೇ ಇಬ್ಬರು ಹೆಣ್ಣು ಮಕ್ಕಳನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

July 29, 2026

ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ (North India) ಮೂಲದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ ಹೆಣ್ಣು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸುಮಿತ್‌ ಕೊಲೆ ಮಾಡಿ ಪರಾರಿಯಾಗಿರುವ ಮಲ ತಂದೆ ಎನ್ನಲಾಗಿದೆ.

ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: bengaluruBreaking-newsCrimelatest-news
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

by Shwetha
July 29, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸಮುದಾಯ ಭವನವೊಂದಕ್ಕೆ ತಮಿಳುನಾಡಿನ ನಾಯಕ ಪೆರಿಯಾರ್ ಹೆಸರಿಟ್ಟಿದ್ದ ಜಿಬಿಎ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram