ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ 20 ಸಾವಿರ ಬೆಡ್ ಗಳನ್ನು ಹೆಚ್ಚಿಸಲು ಕ್ರಮ : ಅಶ್ವಥ್ ನಾರಾಯಣ್

Mahesh M Dhandu by Mahesh M Dhandu
May 10, 2021
in Newsbeat, State, ರಾಜ್ಯ
ashwath narayan press meet in ramanagara saaksha tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ 20 ಸಾವಿರ ಬೆಡ್ ಗಳನ್ನು ಹೆಚ್ಚಿಸಲು ಕ್ರಮ : ಅಶ್ವಥ್ ನಾರಾಯಣ್

ಬೆಂಗಳೂರು : ರಾಜ್ಯದಲ್ಲಿ 20 ಸಾವಿರ ಬೆಡ್ ಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 20 ಸಾವಿರ ಬೆಡ್ ಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಕೊರೊನ ಪೀಕ್ ಗೆ ಹೋಗಬಾರದೆಂದು ಲಾಕ್ ಡೌನ್ ಮಾಡಲಾಗಿದೆ. ಇದಕ್ಕೆ ಜನ ಸಹಕಾರ ನೀಡಬೇಕು. ಕೊರೊನಾ ಸೋಂಕು ಹೆಚ್ಚಾದರೇ ನಿಯಂತ್ರಣ ಸವಾಲಾಗಲಿದೆ ಎಂದು ಎಚ್ಚರಿಸಿದರು.

ಇನ್ನು ಬೆಂಗಳೂರಿನಲ್ಲಿ 7 ಸಾವಿರ ಬೆಡ್ ಬೇಕು ಎಂದು ಬೇಡಿಕೆ ಬಂದಿದೆ. ಆದರೆ ಇಷ್ಟು ಜನಕ್ಕೆ ಬೆಡ್ ಬೇಕು ಎಂದು ಟ್ರೇಸಿಂಗ್ ನಡೆಯಲಾಗುತ್ತಿದೆ.

Ashwath Narayan

ಅಗತ್ಯ ಇರುವವರಿಗೆ ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಕೊರೊನ ರಿಪೋರ್ಟ್ ತಡ ವಾಗಿ ಬಂದ್ರೆ ಲ್ಯಾಬ್ ಗೆ ಇನ್ನು ಮುಂದೆ ದಂಡ ವಿಧಿಸಲಾಗುವುದು.

24 ಗಂಟೆ ಒಳಗೆ ಟೆಸ್ಟ್ ರಿಸಲ್ಟ್ ಕೊಡಲೇಬೇಕು. ಆ ಅವಧಿಯಲ್ಲಿ ರಿಪೋರ್ಟ್ ಕೊಡದಿದ್ದರೆ ಪ್ರತಿ ರಿಪೋರ್ಟ್ ಗೆ 150 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಇನ್ನು ಪ್ರತಿ ದಿನ ಸಾವಿರ ಜನಕ್ಕೆ ಬೆಡ್ ಕೊಡುತ್ತೇವೆ. ಒಟ್ಟಾಗಿ 2 ರಿಂದ 3 ಸಾವಿರ ಬೆಡ್ ಕೊಡಲು ಸಾಧ್ಯವಾಗುತ್ತದೆ.

ಹೀಗಾಗಿ ಸಾರ್ಸ್ ಪೋರ್ಟಲ್ ಮೂಲಕ ಜನರಿಗೆ ತಲುಪುತ್ತೆ. ರೇಮ್ಡಿಸಿವರ್ ಕೂಡ ಸಾರ್ಸ್ ಪೋರ್ಟಲ್ ಮೂಲಕ ನೀಡಲಾಗುತ್ತೆ ಎಂದು ತಿಳಿಸಿದರು.

corona cases

Tags: ashwath narayanbangaloreCorona Virus
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram