ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Stock market : ವಿಶ್ವ ಷೇರು ಮಾರುಕಟ್ಟೆ ಕುಸಿತ –  ಭಾರತದ ಮೇಲೂ ಪರಿಣಾಮ….

ಬಿಎಸ್‌ಇ ಸೆನ್ಸೆಕ್ಸ್ 671  ಅಥವಾ ಶೇಕಡಾ 1.12 ರಷ್ಟು ಕುಸಿದು ದಿನದ ಅಂತ್ಯಕ್ಕೆ 58,885 ಕ್ಕೆ ಬಂದು ನಿಂತಿದೆ.   ನಿಫ್ಟಿ 50   177 ಪಾಯಿಂಟ್ ಅಥವಾ 1 % ನಷ್ಟು ಕುಸಿದು   ದಿನದ ಅಂತ್ಯಕ್ಕೆ  17,324 ತಲುಪಿದೆ.

Naveen Kumar B C by Naveen Kumar B C
March 11, 2023
in Newsbeat, Saaksha Special, ಎಸ್ ಸ್ಪೆಷಲ್
stock market
Share on FacebookShare on TwitterShare on WhatsappShare on Telegram

Stock market : ವಿಶ್ವ ಷೇರು ಮಾರುಕಟ್ಟೆ ಕುಸಿತ –  ಭಾರತದ ಮೇಲೂ ಪರಿಣಾಮ….

ವಿಶ್ವದ ಷೇರು ಮಾರುಕಟ್ಟೆ ಕುಸಿತಗೊಂಡಿದೆ.  ಅದರಲ್ಲೂ US  ಬ್ಯಾಂಕ್ ಷೇರುಗಳು ಭಾರಿ ಪ್ರಮಾಣದಲ್ಲಿ  ಕುಸಿತ ಕಂಡ ಪರಿಣಾಮ ಭಾರತದ ಷೇರು ಮಾರುಕಟ್ಟೆ ಮೇಲೂ ಪ್ರತಿಫ‌ಲಿಸಿದೆ.  ಶುಕ್ರವಾರ  ಭಾರತದ ಹೂಡಿಕೆದಾರರು 2.67 ಲಕ್ಷ ಕೋಟಿ ರೂ ಕಳೆದುಕೊಂಡಿದ್ದಾರೆ.

ಬಿಎಸ್‌ಇ ಸೆನ್ಸೆಕ್ಸ್ 671  ಅಥವಾ ಶೇಕಡಾ 1.12 ರಷ್ಟು ಕುಸಿದು ದಿನದ ಅಂತ್ಯಕ್ಕೆ 58,885 ಕ್ಕೆ ಬಂದು ನಿಂತಿದೆ.   ನಿಫ್ಟಿ 50   177 ಪಾಯಿಂಟ್ ಅಥವಾ 1 % ನಷ್ಟು ಕುಸಿದು   ದಿನದ ಅಂತ್ಯಕ್ಕೆ  17,324 ತಲುಪಿದೆ.

ಹೆಚ್‌ಡಿಎಫ್‌ಸಿ ಬ್ಯಾಂಕ್ (ಶೇ. 2.6 ರಷ್ಟು ಇಳಿಕೆ), ಎಚ್‌ಡಿಎಫ್‌ಸಿ, ಎಸ್‌ಬಿಐ, ಇಂಡಸ್‌ಇಂಡ್ ಬ್ಯಾಂಕ್, ಬಜಾಜ್ ಫಿನ್‌ಸರ್ವ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೊಟಕ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್  ಸೇರಿದಂತೆ  ಹಣಕಾಸು ಷೇರುಗಳು ಹೆಚ್ಚು ಕುಸಿತವನ್ನ ಕಂಡಿದೆ.   ಬಿಗ್ ಕ್ಯಾಪ್ ಸ್ಟಾಕ್ ಗಳಾದ  RIL, L&T, M&M, ಮತ್ತು ಏಷ್ಯನ್ ಪೇಂಟ್ಸ್, 1.5 ಪ್ರತಿಶತದಷ್ಟು ಕುಸಿತ ಕಂಡಿವೆ. BSE ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ ಶೇ 1 ರಷ್ಟು ಕಡಿಮೆಗೆ ಇಳಿದಿದೆ.

ಇನ್ನೊಂದೆಡೆ  ಲಂಡನ್ ಶಾಂಘೈ ಪ್ರಾಂಕ್ ಫರ್ಟ್  ಮತ್ತು ಟೋಕಿಯೋ ಮಾರುಕಟ್ಟೆಗಳು ಕುಸಿತವನ್ನ ಅನುಭವಿಸಿವೆ.  ಅಮೆರಿಕಾದಲ್ಲಿ ಉದ್ಯೋಗ ಕಡಿತದ ಪರಿಣಾಮ ಷೇರು ಮಾರುಕಟ್ಟೆಯ ಮೇಲೆ ಬೀರಿದೆ.

Stock market: World stock market crash – Impact on India too…

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026
Tags: indiastock market
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram