ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೊದಲ ಟೆಸ್ಟ್ ಯಾರು ಗೆಲ್ತಾರೆ – ಇಂಗ್ಲೆಂಡ್ ಗೆಲುವು ಬ್ಯಾಟ್ಸ್ ಮೆನ್‍ಗಳ ಕೈಯಲ್ಲಿದೆ.. ಪಾಕ್ ಜಯ ಬೌಲರ್ ಗಳ ಕೈಚಳಕದಲ್ಲಿದೆ..!

admin by admin
August 8, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮೊದಲ ಟೆಸ್ಟ್ ಯಾರು ಗೆಲ್ತಾರೆ – ಇಂಗ್ಲೆಂಡ್ ಗೆಲುವು ಬ್ಯಾಟ್ಸ್ ಮೆನ್‍ಗಳ ಕೈಯಲ್ಲಿದೆ.. ಪಾಕ್ ಜಯ ಬೌಲರ್ ಗಳ ಕೈಚಳಕದಲ್ಲಿದೆ..!

ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯ ರೋಚಕವಾಗಿ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಪಂದ್ಯದ ಮೂರನೇ ದಿನ ಇಂಗ್ಲೆಂಡ್ ತಂಡ 106 ರನ್‍ಗಳ ಹಿನ್ನಡೆ ಅನುಭವಿಸಿತ್ತು. ಆದ್ರೆ ಇಂಗ್ಲೆಂಡ್ ಬೌಲರ್‍ಗಳು ಪಾಕಿಸ್ತಾನ ತಂಡಕ್ಕೆ ಎರಡನೇ ಇನಿಂಗ್ಸ್ ನಲ್ಲಿ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಪಂದ್ಯವನ್ನು ಇಂಗ್ಲೆಂಡ್ ತಂಡದ ಹಿಡಿತದಲ್ಲಿಟ್ಟುಕೊಳ್ಳುವಂತೆ ಮಾಡಿದ್ದಾರೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಪಾಕ್ ತಂಡದ 326 ರನ್‍ಗಳಿಗೆ ಪ್ರತಿಯಾಗಿ ಇಂಗ್ಲೆಂಡ್ 219 ರನ್ ಗಳಿಸಿ ಇನಿಂಗ್ಸ್ ಹಿನ್ನಡೆ ಅನುಭವಿಸಿತ್ತು. ಪಾಕ್ ಪರ ಯಾಸೀರ್ ಶಾಹ ಅವರು ನಾಲ್ಕು ವಿಕೆಟ್ ಉರುಳಿಸಿದ್ರು. ಮಹಮ್ಮದ ಅಬ್ಬಾಸ್ ಮತ್ತು ಶಾದಾಬ್ ಖಾನ್ ತಲಾ ಎರಡು ವಿಕೆಟ್ ಪಡೆದ್ರು. ಆದ್ರೆ ಎರಡನೇ ಇನಿಂಗ್ಸ್ ನಲ್ಲಿ ಪಾಕ್ ಬ್ಯಾಟ್ಸ್ ಮೆನ್‍ಗಳನ್ನು ಹೆಚ್ಚು ಸಮಯ ಕ್ರೀಸ್ ನಲ್ಲಿ ನಿಲ್ಲಲು ಇಂಗ್ಲೀಷ್ ಬೌಲರ್ ಗಳು ಅವಕಾಶವನ್ನೇ ನೀಡಲಿಲ್ಲ. ಸ್ಟುವರ್ಟ್ ಬ್ರಾಡ್, ಕ್ರಿಸ್ ವೋಕ್ಸ್ ಮತ್ತು ಬೆನ್ ಸ್ಟೋಕ್ಸ್ ಅವರ ಮಾರಕ ದಾಳಿಗೆ ಪಾಕ್ ಬ್ಯಾಟ್ ಮೆನ್‍ಗಳು ತತ್ತರಿಸಿ ಹೋದ್ರು. ಪರಿಣಾಮ ಪಾಕಿಸ್ತಾನ ಮೂರನೇ ದಿನದ ಅಂತ್ಯಕ್ಕೆ ತನ್ನ ಎರಡನೇ ಇನಿಂಗ್ಸ್ ನಲ್ಲಿ 137 ರನ್‍ಗಳಿಗೆ 8 ವಿಕೆಟ್ ಗಳನ್ನು ಕಳೆದುಕೊಂಡಿದೆ.

ಈ ಮೂಲಕ ಪಾಕಿಸ್ತಾನ ತಂಡ 244 ರನ್‍ಗಳ ಮುನ್ನಡೆಯನ್ನು ಪಡೆದುಕೊಂಡಿದೆ. ದಿನದ ಅಂತ್ಯಕ್ಕೆ ಯಾಸೀರ್ ಶಾ ಅಜೇಯ 12 ಮತ್ತು ಮಹಮ್ಮದ್ ಅಬ್ಬಾಸ್ ಖಾತೆ ತೆರೆಯದೇ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ಪರ ಕ್ರಿಸ್ ವೋಕ್ಸ್, ಬೆನ್ ಸ್ಟೋಕ್ಸ್ ಮತ್ತು ಸ್ಟುವರ್ಟ್ ಬ್ರಾಡ್ ತಲಾ ಎರಡು ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ಪರ ಒಲಿವ್ ಪೊಪ್ 62 ರನ್ ಸಿಡಿಸಿದ್ರೆ, ಜೋಸ್ ಬಟ್ಲರ್ 38 ರನ್ ಗಳಿಸಿದ್ರು.

ಒಟ್ಟಾರೆ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಸ್ಪಷ್ಟವಾಗಿ ಫಲಿತಾಂಶ ಹೊರಬೀಳುವುದು ಖಚಿತವಾಗಿದೆ. ಅಂತಿಮ ಎರಡು ದಿನದ ಆಟದಲ್ಲಿ ಗೆಲುವು ಯಾರ ಪಾಲಾಗುತ್ತೆ ಅಂತ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇಂಗ್ಲೆಂಡ್ ಗೆಲುವು ಬ್ಯಾಟ್ಸ್ ಮೆನ್‍ಗಳ ಕೈಯಲ್ಲಿದ್ರೆ, ಪಾಕಿಸ್ತಾನದ ಗೆಲುವು ಬೌಲರ್‍ಗಳ ಕೈಯಯಲ್ಲಿದೆ.

Tags: ben-stokesChris Woakesengalndengland -pak 1st testpakisthanStuart BroadYasir Shah
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram