ಕೆಆರ್ ಎಸ್ ಗೆ ಕಂಟಕ | ಕೂಡಲೇ ಅಕ್ರಮ ಗಣಿಗಾರಿಕೆ ನಿಲ್ಲಿಸಿ : ಸಿಎಂ ಖಡಕ್ ಸೂಚನೆ
ಶಿವಮೊಗ್ಗ : ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಕೆ ಆರ್ ಎಸ್ ಜಲಾಶಯಕ್ಕೆ ದೊಡ್ಡಮಟ್ಟದಲ್ಲಿ ಧಕ್ಕೆಯಾಗಲಿದೆ. ಕೂಡಲೇ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳಿಗೆ ತತ್ ತಕ್ಷಣ ಕಡಿವಾಣ ಹಾಕುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಜಿಲ್ಲಾಧಿಕಾರಿಗಳ ಸೂಚನೆ ನೀಡಿದ ಬಳಿಕವೂ ಅಕ್ರಮ ಗಣಿಗಾರಿಕೆ ನಡೆದರೇ ಅದಕ್ಕೆ ಅಧಿಕಾರಿಗಳೇ ಹೊಣೆ.
ಎಲ್ಲ ಅಕ್ರಮ ಗಣಿಗಾರಿಕೆಗಳು ಕೂಡಲೇ ನಿಲ್ಲಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು ಎಂದು ಹೇಳಿದರು.
ಇನ್ನು ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಕೆ ಆರ್ ಎಸ್ ಡ್ಯಾಂ ಗೆ ಸಮಸ್ಯೆಯಾಗುತ್ತದೆ.
ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಇಲ್ಲವಾದಲ್ಲಿ ಕೆ ಆರ್ ಎಸ್ ಜಲಾಶಯಕ್ಕೆ ದೊಡ್ಡಮಟ್ಟದಲ್ಲಿ ಧಕ್ಕೆಯಾಗಲಿದೆ ಎಂದು ಎಚ್ಚರಿಸಿದರು.
ಇದೇ ವೇಳೆ ತಮ್ಮ ಡಬಲ್ ಸ್ಟಾಂಡ್ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ಅಕ್ರಮ ಗಣಿಗಾರಿಕೆ ಸಕ್ರಮ ಮಾಡುವುದಾಗಿ ಹೇಳಿಲ್ಲ. ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಹೇಳಿದ್ದೇನೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತಿದ್ದರೆ ಅದನ್ನು ನಿಲ್ಲಿಸಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ. ಅಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯವೆನಿಸಿದರೆ ಲೈಸೆನ್ಸ್ ಕೊಡ್ತಾರೆ.
ಹೀಗಿದ್ದೂ ಅಕ್ರಮ ಗಣಿಗಾರಿಕೆ ನಡೆದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆ ಮಾಡಲಾಗುತ್ತದೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel