ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಾಕ್ ಡೌನ್ ಉಲ್ಲಂಘಿಸಿದರೆ ಕಠಿಣ ಕ್ರಮ – ಕೇಂದ್ರ ಸೂಚನೆ

admin by admin
March 24, 2020
in International, Politics, Samagra karnataka
Share on FacebookShare on TwitterShare on WhatsappShare on Telegram

ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೇಶದ ಹಲವು ನಗರ, ಜಿಲ್ಲೆ, ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಕರ್ನಾಟಕ ಸರ್ಕಾರ ಕೂಡಾ ರಾಜ್ಯಾದ್ಯಂತ ಮಾರ್ಚ್ 23ರಿಂದ ಮಾರ್ಚ್ 31ರವರೆಗೆ ಲಾಕ್ ಡೌನ್ ಆದೇಶವನ್ನು ಹೊರಡಿಸಿದೆ. ಈ ಕುರಿತಾದ ಮಾಹಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

Related posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

August 22, 2026
ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

August 22, 2026

ಸರಕಾರದ ಆದೇಶಕ್ಕೂ ತಮಗೂ ಸಂಬಂಧಿಸಿಲ್ಲವೆಂದು ಜವಾಬ್ದಾರಿ ಮರೆತು ತಿರುಗಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಲಾಕ್ ಡೌನ್ ಬ್ರೇಕ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಪ್ರಧಾನಿ ಮೋದಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರಗಳು ಲಾಕ್ ಡೌನ್ ಗೆ ಬೇಕಿರುವ ಕಾನೂನು ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇದರೊಂದಿಗೆ ಜನರಿಗೆ ನಿಮ್ಮನ್ನು ನೀವು ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Tags: #BoycottCoronomics#CMKAARNATAKA#coronaindia#IndiaFightsCoronaCM BS YADIYURAPPAPrime Minister Narendra Modi
ShareTweetSendShare
Join us on:

Related Posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

by Shwetha
August 22, 2026
0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...

ಹಣ ಲೂಟಿ ಮಾಡುವಾಗ ದಲಿತರ ಮಕ್ಕಳು ನೆನಪಾಗಲಿಲ್ಲವೇ: ಸಿಎಂ ಒಪ್ಪಿಕೊಂಡ ಮೇಲೆಯೂ ಹಗರಣ ನಡೆದಿಲ್ಲ ಎನ್ನಲು ಹೇಗೆ ಸಾಧ್ಯ? -ಶ್ರೀರಾಮುಲು ಆಕ್ರೋಶ

ಹಣ ಲೂಟಿ ಮಾಡುವಾಗ ದಲಿತರ ಮಕ್ಕಳು ನೆನಪಾಗಲಿಲ್ಲವೇ: ಸಿಎಂ ಒಪ್ಪಿಕೊಂಡ ಮೇಲೆಯೂ ಹಗರಣ ನಡೆದಿಲ್ಲ ಎನ್ನಲು ಹೇಗೆ ಸಾಧ್ಯ? -ಶ್ರೀರಾಮುಲು ಆಕ್ರೋಶ

by Shwetha
August 22, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ...

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

by Shwetha
August 21, 2026
0

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ನೀಡುವ ವೇಳೆ ವಿಧಿಸಲಾಗಿದ್ದ...

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

by Shwetha
August 21, 2026
0

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಪರ್ಕ ಕ್ರಾಂತಿಯ ಮೂಲಕ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram