ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅನಧಿಕೃತ ಪ್ರಾಣಿವಧೆಗೆ ಬ್ರೇಕ್ ಹಾಕಲು ಮುಂದಾದ ಬಿಬಿಎಂಪಿ..!

admin by admin
July 27, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

June 15, 2026
ಬಿಡದಿ ಟೌನ್‌ಶಿಪ್ – ನನ್ನ ಕೂಸು ಅಂದವರಿಗೆ ಕುಮಾರಸ್ವಾಮಿ ಕೊಟ್ರು ಖಡಕ್ ಉತ್ತರ: ಬಿಡದಿಯಲ್ಲಿ ಶುರುವಾಯ್ತು ಹಳೇ ದೋಸ್ತಿಗಳ ಹೊಸ ಸಮರ!

ಬಿಡದಿ ಟೌನ್‌ಶಿಪ್ – ನನ್ನ ಕೂಸು ಅಂದವರಿಗೆ ಕುಮಾರಸ್ವಾಮಿ ಕೊಟ್ರು ಖಡಕ್ ಉತ್ತರ: ಬಿಡದಿಯಲ್ಲಿ ಶುರುವಾಯ್ತು ಹಳೇ ದೋಸ್ತಿಗಳ ಹೊಸ ಸಮರ!

June 15, 2026

ಅನಧಿಕೃತ ಪ್ರಾಣಿವಧೆಗೆ ಬ್ರೇಕ್ ಹಾಕುವ ಸಲುವಾಗಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಾತ್ರೆ, ಬಕ್ರೀದ್, ಹಬ್ಬ ಹರದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಕಟನೆಯೊಂದನ್ನು ಹೊರಡಿಸಿರುವ ಪಾಲಿಕೆ ಕೆಳಕಂಡ ಸ್ಥಳಗಳಲ್ಲಿ ಪ್ರಾಣಿವಧೆಗೆ ನಿರ್ಬಂಧ ಹೇರಿದೆ.
1. ರಸ್ತೆಗಳು , ಪಾದಚಾರಿ ಮಾರ್ಗಗಳು.
2. ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ಗಳ ಒಳ ಮತ್ತು ಹೊರ ಆವರಣಗಳು.
3. ​ಶಾಲೆ, ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ.
4. ​ದೇವಸ್ಥಾನಗಳ / ಮಸೀದಿಗಳ ಹಾಗೂ ಇತರೆ ಧಾರ್ಮಿಕ ಸ್ಥಳದ ಆವರಣಗಳಲ್ಲಿ.
5. ​ಉದ್ಯಾನವನಗಳ ಒಳಗೆ ಮತ್ತು ಹೊರಗೆ
6. ​ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ.
ಇನ್ನೂ 1976 ರ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ ಪ್ರಕಾರ ಪ್ರಾಣಿವಧೆ ಮಾಡುವುದರ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ. ಅಲ್ಲದೇ ಕರ್ನಾಟಕ ರಾಜ್ಯ ಪ್ರಾಣಿವಧಾ ನಿಯಂತ್ರಣ ನಿಯಮ 1959 ರ ಸೆಕ್ಷನ್ 3 ರ ಪ್ರಕಾರ ಹಾಗೂ ತಿದ್ದುಪಡಿ ಕಾಯ್ದೆ 1975 ರ ಪ್ರಕಾರ ಅನಧಿಕೃತ ಪ್ರಾಣಿವಧೆ ಶಿಕ್ಷಾರ್ಹ ಅಪರಾಧವಾಗಿದ್ದು , ಅಂಥಹವರಿಗೆ 6 ತಿಂಗಳ ಸಜೆ ಅಥವಾ ರೂ. 1000/-ಗಳ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ಉಲ್ಲೇಖವಾಗಿದೆ.  ಜೊತೆಗೆ ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ, ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಕೋರಿದೆ.

Tags: actAnimalsBBMP
ShareTweetSendShare
Join us on:

Related Posts

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

by Shwetha
June 15, 2026
0

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೇಶದ ಪ್ರಬಲ ರಾಜಕೀಯ ನಾಯಕರಲ್ಲಿ ಒಬ್ಬರು. ಆದರೆ ಅವರು ಇಂದು ನಡೆದು ಬರುತ್ತಿರುವ ಈ ಯಶಸ್ಸಿನ...

ಬಿಡದಿ ಟೌನ್‌ಶಿಪ್ – ನನ್ನ ಕೂಸು ಅಂದವರಿಗೆ ಕುಮಾರಸ್ವಾಮಿ ಕೊಟ್ರು ಖಡಕ್ ಉತ್ತರ: ಬಿಡದಿಯಲ್ಲಿ ಶುರುವಾಯ್ತು ಹಳೇ ದೋಸ್ತಿಗಳ ಹೊಸ ಸಮರ!

ಬಿಡದಿ ಟೌನ್‌ಶಿಪ್ – ನನ್ನ ಕೂಸು ಅಂದವರಿಗೆ ಕುಮಾರಸ್ವಾಮಿ ಕೊಟ್ರು ಖಡಕ್ ಉತ್ತರ: ಬಿಡದಿಯಲ್ಲಿ ಶುರುವಾಯ್ತು ಹಳೇ ದೋಸ್ತಿಗಳ ಹೊಸ ಸಮರ!

by Shwetha
June 15, 2026
0

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ವಿಚಾರ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುತ್ತಿದ್ದಂತೆ ರೈತರು ಆಕ್ರೋಶಗೊಂಡಿದ್ದು, ಅವರ ಬೆಂಬಲಕ್ಕೆ...

ಸಚಿವ ಸ್ಥಾನದ ರೇಸ್‌ನಿಂದ ಜಮೀರ್ ಔಟ್? ಡಿಕೆಶಿ ಮೌನ ಮತ್ತು ಸಿದ್ದರಾಮಯ್ಯ ಅಸಮಾಧಾನದ ಮರ್ಮವೇನು?

ಸಚಿವ ಸ್ಥಾನದ ರೇಸ್‌ನಿಂದ ಜಮೀರ್ ಔಟ್? ಡಿಕೆಶಿ ಮೌನ ಮತ್ತು ಸಿದ್ದರಾಮಯ್ಯ ಅಸಮಾಧಾನದ ಮರ್ಮವೇನು?

by Shwetha
June 15, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಒಂದೊಮ್ಮೆ ಪ್ರಭಾವಿ ಅಲ್ಪಸಂಖ್ಯಾತ ನಾಯಕ ಎಂದು ಬಿಂಬಿತರಾಗಿದ್ದ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಮೀರ್ ಅಹಮದ್ ಖಾನ್...

ನಿಮ್ಮಪ್ಪ ಹುಟ್ಟೋ ಮುನ್ನವೇ ಆರ್‌ಎಸ್‍ಎಸ್ ಇತ್ತು, ಟ್ರೋಲ್ ಮಾಡುವವರನ್ನು ಜೈಲಿಗಟ್ಟುವ ದ್ವೇಷದ ರಾಜಕಾರಣ ನಿಲ್ಲಲಿ : ಪ್ರಿಯಾಂಕ್ ಖರ್ಗೆ ಗೆ ಛಲವಾದಿ ನಾರಾಯಣಸ್ವಾಮಿ ಖಡಕ್ ತಿರುಗೇಟು

ನಿಮ್ಮಪ್ಪ ಹುಟ್ಟೋ ಮುನ್ನವೇ ಆರ್‌ಎಸ್‍ಎಸ್ ಇತ್ತು, ಟ್ರೋಲ್ ಮಾಡುವವರನ್ನು ಜೈಲಿಗಟ್ಟುವ ದ್ವೇಷದ ರಾಜಕಾರಣ ನಿಲ್ಲಲಿ : ಪ್ರಿಯಾಂಕ್ ಖರ್ಗೆ ಗೆ ಛಲವಾದಿ ನಾರಾಯಣಸ್ವಾಮಿ ಖಡಕ್ ತಿರುಗೇಟು

by Shwetha
June 15, 2026
0

ಬೆಂಗಳೂರು: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ರೋಲ್ ಮಾಡುವವರನ್ನು ಗುರಿಯಾಗಿಸಿಕೊಂಡು ಜೈಲಿಗಟ್ಟುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 15, 2026
0

ದಿನ ಭವಿಷ್ಯ : 15-06-2026 ಮೇಷ ರಾಶಿ ಇಂದು ನಿಮ್ಮ ದೈನಂದಿನ ಕಾರ್ಯಗಳಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ಕಾಣುವಿರಿ. ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ನಿಮ್ಮ ಸುತ್ತಮುತ್ತಲಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram