ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಗೋ ಹತ್ಯೆ, ಕಳ್ಳತನ, ಅಕ್ರಮ ಸಾಗಾಟ ಪ್ರಕರಣಕ್ಕೆ ಕಠಿಣ ಕಾನೂನು ಕ್ರಮ; ಗೃಹ ಸಚಿವ

ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು

Author2 by Author2
July 25, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೈಂದೂರು: ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 447 ಗೋವು ಕಳ್ಳತನ ಪ್ರಕರಣ, 657 ಅಕ್ರಮ ಗೋವು ಸಾಗಾಟ ಪ್ರಕರಣ ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ 2023-24ರಲ್ಲಿ 8 ಗೋವು ಕಳ್ಳತನ, 12 ಅಕ್ರಮ ಸಾಗಾಟ ಪ್ರಕರಣ ದಾಖಲಾಗಿವೆ. ಈ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎದು ಹೇಳಿದ್ದಾರೆ.
ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ ತೆರೆಯಲಾಗಿದ್ದು. ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ದನ ಕಳವು, ಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡ್ ನಡೆಸಲಾಗಿದೆ.

Related posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

August 17, 2026
ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026

ಬೀಟ್ ಸಿಬ್ಬಂದಿಗೆ ಈ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದ್ದು, ಅವರ ಬೀಟ್ ವ್ಯಾಪ್ತಿಯಲ್ಲಿ ನಿಗಾ ಇಡಲು ಸೂಚಿಸಲಾಗಿದೆ. ರಾತ್ರಿ ಗಸ್ತು, ರಾತ್ರಿ ಬೀಟ್ ಕಡ್ಡಾಯವಾಗಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ, ಸೈಬರ್ ಸುರಕ್ಷತೆಯನ್ನು ಕಾಪಾಡಲು ನಗರದ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಂಗಳೂರಿನ ಐಎಸ್‌ಎಸಿ ಫೌಂಡೇಶನ್ ಸಹಯೋಗದಲ್ಲಿ ಪರಸ್ಪರ ಮಾತುಕತೆ ನಡೆಸಿ, ಒಡಂಬಡಿಕೆ ಸಹಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Tags: illegal transportation; Home MinisterStrict legal action for cow slaughtertheft
ShareTweetSendShare
Join us on:

Related Posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

by Shwetha
August 17, 2026
0

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ಬಾಂಗ್ಲಾದೇಶಿ ವಲಸಿಗರನ್ನು ತಕ್ಷಣವೇ ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 17, 2026
0

ದಿನ ಭವಿಷ್ಯ: 17-08-2026 1. ಮೇಷ ರಾಶಿ ಇಂದಿನ ದಿನವು ನಿಮಗೆ ಹೆಚ್ಚಿನ ಶಕ್ತಿ ಮತ್ತು ಉತ್ಸಾಹವನ್ನು ತರಲಿದೆ. ಚಂದ್ರನ ಅನುಕೂಲಕರ ಸಂಚಾರದಿಂದಾಗಿ ನಿಮ್ಮ ಆಲೋಚನೆಗಳು ಸ್ಪಷ್ಟವಾಗಿರುತ್ತವೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram