ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಗಾಳಿ ಮಳೆ…

admin by admin
May 24, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು, ಮೇ 25 : ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಮಧ್ಯಾಹ್ನ ನಗರದಾದ್ಯಂತ ಮೋಡ ಕವಿದ ವಾತಾವರಣವಿದ್ದು ಮೂರು ಗಂಟೆ ಸುಮಾರಿಗೆ ಭಾರೀ ಗಾಳಿ ಬೀಸಲು ಪ್ರಾರಂಭವಾಯಿತು. ನಂತರ ಸಂಜೆಗತ್ತಲು ಆವರಿಸಿತ್ತು. ನಗರದ ಬಹುತೇಕ ಕಡೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ನಗರದಾದ್ಯಂತ ರಸ್ತೆಗಳಲ್ಲಿ ನೀರು ನಿಂತಿದೆ. ನಗರದ ತಗ್ಗು ಪ್ರದೇಶಗಳಿಗೆ ಮಳೆಯಿಂದಾಗಿ ನೀರು ನುಗ್ಗಿದೆ. ನಗರದ ಕೇಂದ್ರ ಭಾಗವಾದ ಮಲ್ಲೇಶ್ವರಂ, ಜಯನಗರ, ಶಿವಾಜಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಹಲವೆಡೆ ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.  ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇರುವ ಜನರಿಗೆ ಬಿರುಗಾಳಿ ಸಹಿತ ಮಳೆ ತಂಪೆರೆಯಿತು. ರಾತ್ರಿಯೂ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದ್ದು, ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರದಲ್ಲಿ ಭಾರಿ ಮಳೆಯ ಬೀಳುವ ಮುನ್ಸೂಚನೆ ದೊರೆತಿದೆ.

Related posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

September 13, 2026
ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

September 13, 2026
Tags: bangalore
ShareTweetSendShare
Join us on:

Related Posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಇನ್ಸ್‌ಪೆಕ್ಟರ್‌ ನಡೆ ರೋಡ್‌ಸೈಡ್‌ ತರ್ಲೆ ಇದ್ದಂತಿದೆ, ಪೊಲೀಸರಿಗೆ ವೀರಾವೇಷ ಶೋಭಿಸುವುದಿಲ್ಲ: ಗಣೇಶ ಸಮಿತಿಗಳಿಗೆ ಅವಾಜ್ ಹಾಕಿದ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ ಸಿಂಹ ಆಕ್ರೋಶ

by Shwetha
September 13, 2026
0

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ವಿಚಾರವಾಗಿ ಮಸೀದಿ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ ಸಿಂಹ ತೀವ್ರ...

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

by Shwetha
September 13, 2026
0

ಬೆಂಗಳೂರು: ರಾಷ್ಟ್ರಗೀತೆ ಮತ್ತು ದೇಶಭಕ್ತಿಯ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ವಂದೇ ಮಾತರಂ ಗೀತೆಯ ಗಾಯನ ಮತ್ತು ದೇಶಭಕ್ತಿಯ ನೈಜ ಇತಿಹಾಸದ...

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

by Shwetha
September 13, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆಗಳ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram