ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಏಳನೇ ಬೌಲರ್ ಸ್ಟುವರ್ಟ್ ಬ್ರಾಡ್…!

admin by admin
July 29, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಏಳನೇ ಬೌಲರ್ ಸ್ಟುವರ್ಟ್ ಬ್ರಾಡ್…!

ಅದು 13 ವರ್ಷಗಳ ಸುದೀರ್ಫ ಕ್ರಿಕೆಟ್ ಜರ್ನಿ. ತನ್ನ 20ರ ಹರೆಯದಲ್ಲಿ ಏಕದಿನ ಮತ್ತು ಟಿ-ಟ್ವೆಂಟಿಗೆ ಎಂಟ್ರಿಕೊಟ್ಟಿರುವ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್‍ಗೆ ಪದಾರ್ಪಣೆ ಮಾಡಲು ಒಂದು ವರ್ಷ ಕಾಯಬೇಕಾಯ್ತು. ಅದೂ ಕೂಡ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಆರು ಎಸೆತಗಳಲ್ಲಿ ಆರು ಸಿಕ್ಸರ್ ಹೊಡೆಸಿಕೊಂಡ್ರೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸ್ಟುವರ್ಟ್ ಬ್ರಾಡ್ ಮೇಲೆ ನಂಬಿಕೆ ಕಳೆದುಕೊಳ್ಳಲಿಲ್ಲ.

Related posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026
PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 12, 2026

ಹಾಗೇ ನೋಡಿದ್ರೆ ಸ್ಟುವರ್ಟ್ ಬ್ರಾಡ್ ಅವರ ಕ್ರಿಕೆಟ್ ಬದುಕು ಮುಗಿದೇ ಹೋಯ್ತು ಅಂತ ಹೆಚ್ಚಿನವರು ತಿಳಿದುಕೊಂಡಿದ್ದರು. ಒಂದು ವೇಳೆ ಭಾರತದ ಬೌಲರ್‍ಗೆ ಈ ಪರಿಸ್ಥಿತಿ ಬರುತ್ತಿದ್ರೆ ಮತ್ತೆ ತಂಡದಲ್ಲಿ ಸ್ಥಾನವನ್ನೇ ನೀಡುತ್ತಿರಲಿಲ್ಲ. ಆದ್ರೆ ಇಂಗ್ಲೆಂಡ್ ಹಾಗೇ ಮಾಡಲಿಲ್ಲ. ಟಿ-ಟ್ವೆಂಟಿ ವಿಶ್ವಕಪ್ ಮುಗಿದ ತಕ್ಷಣವೇ 2007ರ ಶ್ರೀಲಂಕಾ ಟೆಸ್ಟ್ ಸರಣಿಗೆ ತಂಡದಲ್ಲಿ ಸ್ಥಾನ ನೀಡಿತ್ತು. ಆ ನಂತರ ಅವರು ಹಿಂತಿರುಗಿ ನೋಡಲೇ ಇಲ್ಲ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಆಷಶ್ ಸರಣಿಯಲ್ಲೂ ಸ್ಟುವರ್ಟ್ ಬ್ರಾಡ್ ಅದ್ಭುತ ಪ್ರದರ್ಶನ ನೀಡಿದ್ದರು.
140 ಟೆಸ್ಟ್ ಪಂದ್ಯಗಳಲ್ಲಿ ಬ್ರಾಡ್ ಅವರು 501 ವಿಕೆಟ್ ಕಬಳಿಸಿದ್ದಾರೆ. ವೆಸ್ಟ್ ಇಂಡೀಸ್‍ನ ಕ್ರೇಗ್ ಬ್ರಾತ್ ವೇಟ್ ಅವರ ವಿಕೆಟ್ ಪಡೆದು ದಿಗ್ಗಜರ ಸಾಲಿಗೆ ಸೇರಿಕೊಂಡ್ರು. ಹಾಗೇ ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಪಡೆದ ವಿಶ್ವದ ನಾಲ್ಕನೇ ವೇಗದ ಬೌಲರ್ ಆಗಿ ಹೊರಹೊಮ್ಮಿದ್ರು. ಜೇಮ್ಸ್ ಆಂಡರ್ಸನ್, ಮೆಗ್ ಗ್ರಾಥ್ ಮತ್ತು ಕಟ್ರ್ನಿ ವಾಲ್ಸ್ ನಂತರ ಸ್ಟುವರ್ಟ್ ಬ್ರಾಡ್ ಈ ಸಾಧನೆ ಮಾಡಿದ್ದಾರೆ. ಹಾಗೇ ಗರಿಷ್ಠ ವಿಕೆಟ್ ಪಡೆದಂತಹ ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್ ಮತ್ತು ಅನಿಲ್ ಕುಂಬ್ಳೆ ಅವರ ಸಾಲಿಗೂ ಸೇರ್ಪಡೆಗೊಂಡ್ರು.
ಮುತ್ತಯ್ಯ ಮುರಳೀಧರನ್ 133 ಟೆಸ್ಟ್ ಪಂದ್ಯಗಳಲ್ಲಿ 800 ವಿಕೆಟ್ ಪಡೆದ್ರೆ, ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ 708 ವಿಕೆಟ್ ಉರುಳಿಸಿದ್ದಾರೆ. ಹಾಗೇ ಭಾರತದ ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದ್ರೆ, ಜೇಮ್ಸ್ ಆಂಡರ್ಸನ್ 153 ಟೆಸ್ಟ್ ಪಂದ್ಯಗಳಲ್ಲಿ 589 ವಿಕೆಟ್ ಉರುಳಿಸಿ ಇನ್ನೂ ಆಡುತ್ತಿದ್ದಾರೆ. ಇನ್ನುಳಿದಂತೆ ಮೆಕ್‍ಗ್ರಾಥ್ 124 ಟೆಸ್ಟ್ ಪಂದ್ಯಗಳಲ್ಲಿ 563 ವಿಕೆಟ್ ಹಾಗೂ ಕಟ್ರ್ನಿ ವಾಲ್ಸ್ 132 ಟೆಸ್ಟ್ ಪಂದ್ಯಗಳಲ್ಲಿ 519 ವಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

Tags: Anil KumbleCourtney WalshEnglandGlenn McGrathJames AndersonKraigg BrathwaiteMuttiah MuralitharanShane WarneStuart Broad
ShareTweetSendShare
Join us on:

Related Posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram