ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಶಾಲೆಯಲ್ಲಿ ಟೀಚರ್ ಬೈದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ!

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
August 23, 2024
in ಬೆಂಗಳೂರು, News
Share on FacebookShare on TwitterShare on WhatsappShare on Telegram

ಬೆಂಗಳೂರು: ಶಾಲೆಯಲ್ಲಿ ಟೀಚರ್ ಹೊಡೆದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

SSLC Student ಒಬ್ಬಳು ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಯಾವುದೋ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಶಿಕ್ಷಕರು ಬೈದಿದ್ದಾರೆ. ಆದರೆ, ಇದರಿಂದ ಮನನೊಂದ ವಿದ್ಯಾರ್ಥಿನಿ ಶಾಲೆಯ 3ನೇ ಫ್ಲೋರ್‌ನ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣಾ (Byatarayanapura Police Station) ವ್ಯಾಪ್ತಿಯ ಬಾಪೂಜಿನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

Related posts

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

October 5, 2026
great-indian-brew-festival-2026-bengaluru-beer-live-music-food

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

October 4, 2026

ಫರಿಯಾ ಖಾನಂ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಶಾಮಣ್ಣ ಗಾರ್ಡನ್‌ ನಿವಾಸಿಯಾಗಿರುವ ಫರಿಯಾ, ಅಲ್‌ ಫಹದ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಶಾಲಾ ಕಟ್ಟಡದ ಮೂರನೇ‌ ಮಹಡಿಯಿಂದ ವಿದ್ಯಾರ್ಥಿನಿ ಜಿಗಿದಿದ್ದಾಳೆ. ಬಳಿಕ ಗಂಭೀರ ಗಾಯಗೊಂಡ ಪರಿಣಾಮ ಸ್ಥಳೀಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.‌

ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ‌.‌ ಪೋಷಕರು ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Tags: # latest updatebengaluruLatest kananda news
ShareTweetSendShare
Join us on:

Related Posts

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

great-indian-brew-festival-2026-bengaluru-beer-live-music-food

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

by admin
October 4, 2026
0

ಬೆಂಗಳೂರು: ತನ್ನ ವಿಶಿಷ್ಟ ಪಬ್ ಹಾಗೂ ಲೈಫ್‌ಸ್ಟೈಲ್ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಾಗತಿಕ ಮಟ್ಟದ 'ಅಕ್ಟೋಬರ್‌ಫೆಸ್ಟ್‌' ಸಂಭ್ರಮ ಇತ್ತೀಚೆಗೆ ನಡೆಯಿತು. 'ಬಜ್ಜಿನ್‌ಆನ್' ಸಹಯೋಗದೊಂದಿಗೆ ನಗರದ...

bengaluru-ganesh-chaturthi-laddu-modak-instamart-33860-order

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು; ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

by admin
October 4, 2026
0

ಬೆಂಗಳೂರು: ಈ ಬಾರಿಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಜನತೆ ಸಂಪ್ರದಾಯದ ಜೊತೆಗೆ ಆಧುನಿಕ ಜೀವನಶೈಲಿಯನ್ನೂ ಮೇಳೈಸಿ ಹಬ್ಬ ಆಚರಿಸಿದ್ದಾರೆ. ವಿಶೇಷವೆಂದರೆ, ಗಣಪತಿಗೆ ಅತ್ಯಂತ ಪ್ರಿಯವಾದ...

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram