ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

ವಿದ್ಯಾರ್ಥಿನಿಗೆ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ; 7 ಜನ ಅರೆಸ್ಟ್

ಮಹಾರಾಷ್ಟ್ರದಲ್ಲಿ ನಡೆದಿರುವ ಘಟನೆ

Author2 by Author2
August 24, 2024
in ಅಪರಾಧ, Culture
Share on FacebookShare on TwitterShare on WhatsappShare on Telegram

ಮುಂಬೈ: ಪಾಠ ಹೇಳಿ, ತಿದ್ದಿ -ತೀಡಿ ಬುದ್ಧಿ ಹೇಳಬೇಕಾಗಿದ್ದ ಶಿಕ್ಷಕನೇ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ (Maharashtra) ಪುಣೆಯ (Pune) ಪಿಂಪ್ರಿ ಚಿಂಚ್‍ವಾಡ್ ಎಂಬ ಪಟ್ಟಣದ ಶಾಲೆಯೊಂದರ (School)ರಲ್ಲಿ ಈ ಘಟನೆ ನಡೆದಿರುವ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್, ದೈಹಿಕ ಶಿಕ್ಷಕ, ಟ್ರಸ್ಟಿ ಮತ್ತು ಇನ್ನಿತರ ನಾಲ್ವರು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಿಟಿ ಶಿಕ್ಷಕ, ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯರಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈತ ಹಿಂದೆಯೂ ಕಿರುಕುಳ ಮತ್ತು ಪೋಕ್ಸೋ ಕಾಯ್ದೆ (POCSO Act) ಅಡಿ ಪೊಲೀಸರ ಅತಿಥಿಯಾಗಿದ್ದ.

ಆದರೂ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಿಕ್ಷಕನನ್ನು ಶಾಲಾ ಆಡಳಿತ ಮಂಡಳಿ ಉಳಿಸಿಕೊಂಡಿತ್ತು. ಈ ನಿರ್ಲಕ್ಷ್ಯಕ್ಕಾಗಿ ಪ್ರಾಂಶುಪಾಲರು ಮತ್ತು ಟ್ರಸ್ಟಿ ಸೇರಿದಂತೆ ಇನ್ನಿತರ 6 ಜನ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಾಲಕಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

Tags: #latestbreaking news news. #CrimeMaharashtramumbai
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram