ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉಡುಪಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ…

admin by admin
March 5, 2020
in Newsbeat, Samagra karnataka
Udupi
Share on FacebookShare on TwitterShare on WhatsappShare on Telegram

ಉಡುಪಿ : ಪ್ರಾಧ್ಯಾಪಕರ ಕಿರುಕುಳದಿಂದ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮಾವರ ಮಂದಾರ್ತಿಯ ಮೈರ್ಕೋಮೆ ನಿವಾಸಿ ಚರಣ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಇಂದು ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರಾಧ್ಯಾಪಕ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Udupi

Related posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

September 10, 2026
ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

September 10, 2026

ಅಂದಹಾಗೆ ಚರಣ್ ಶೆಟ್ಟಿ ಹೆಬ್ರಿ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ಓದುತ್ತಿದ್ದು, “ಕಾಲೇಜ್ ಡೇ’ ದಿನ ಮದ್ಯ ಸೇವಿಸಿ ಗಲಾಟೆ ಮಾಡಿದ್ದನಂತೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಮಂಗಳವಾರ ಚರಣ್ ತಂದೆ ಚಂದ್ರಶೆಟ್ಟಿ ಕೂಡ ಪ್ರಾಂಶುಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ ಬುಧವಾರ ಮಧ್ಯಾಹ್ನ 1.30 ಕ್ಕೆ ಕಾಲೇಜಿನಿಂದ ಮನೆಗೆ ಆಗಮಿಸಿದ್ದ ಚರಣ್ ಮನೆಯಲ್ಲಿ ಬ್ಯಾಗನ್ನಿಟ್ಟು ಹೊರ ಹೋದವನು ಮತ್ತೆ ಹಿಂತಿರುಗಿಲ್ಲ. ಚರಣ್ ತಾನು ಸಾಯುವ ಮುನ್ನ ತನ್ನೋರ್ವ ಸ್ನೇಹಿತನಿಗೆ ಮೊಬೈಲ್ ಸಂದೇಶ ರವಾನಿಸಿದ್ದಾನೆ. “ನನಗೆ ಕಾಲೇಜಿನಲ್ಲಿ ಉಪನ್ಯಾಸಕರಿಂದ ಅವಮಾನವಾಗಿದೆ. ಇದನ್ನು ನನ್ನಿಂದ ಸಹಿಸಲು ಸಾಧ್ಯವಿಲ್ಲ ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಸಂದೇಶ ರವಾನಿಸಿದ್ದಾನೆ.

ಬುಧವಾರ ಸಂಜೆ 5.45 ರ ಸುಮಾರಿಗೆ ಮೈರ್ಕೋಮೆ ಅರಣ್ಯ ಪ್ರದೇಶದಲ್ಲಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚರಣ್ ಮೃತದೇಹ ಪತ್ತೆಯಾಗಿದೆ. ಅಲ್ಲದೆ ಘಟನಾ ಸ್ಥಳದಲ್ಲಿ ಸಹ ಡೆತ್ ನೋಟ್ ದೊರಕಿದ್ದು ಅದರಲ್ಲಿ ತನ್ನ ಉಪನ್ಯಾಸಕರಿಂದಾದ ಅವಮಾನದಿಂದ ನೊಂದು ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದೆ. ಚರಣ್ ಅವರ ತಂದೆಯ ದೂರಿನ ಆಧಾರದ ಮೇಲೆ ಕಾಲೇಜಿನ ಮೂರು ಅಧ್ಯಾಪಕರ ವಿರುದ್ಧ ಐಪಿಸಿಯ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

Tags: BrahmavarStudent SuicideUdupi
ShareTweetSendShare
Join us on:

Related Posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

by Shwetha
September 10, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

by Shwetha
September 10, 2026
0

ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳ ಪರಿಷ್ಕರಣೆ ನಡೆಸಿದ್ದು, ಇದೀಗ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯೂ ಚರ್ಚೆಗೆ ಬಂದಿದೆ. ಇದರ ಭಾಗವಾಗಿ ರೇಷನ್...

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

by Shwetha
September 10, 2026
0

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆತ್ತ ತಂದೆ-ತಾಯಿಯನ್ನೇ ನ್ಯಾಯಾಲಯಕ್ಕೆ ಎಳೆದು ತಂದಿದ್ದ ಮಗನಿಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಬುದ್ಧಿಮಾತು ಹೇಳಿದೆ. ಕಾನೂನು ಹಕ್ಕುಗಳ ಜೊತೆಗೆ ಮಾನವೀಯ ಸಂಬಂಧಗಳಿಗೂ ಮಹತ್ವವಿದೆ...

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram