ADVERTISEMENT
Saturday, July 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲೈವ್ ಕ್ಲಾಸ್ ನಲ್ಲಿ ಶಿಕ್ಷಕನಿಗೆ ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ

ವೈರಲ್ ಆಗಿರುವ ವಿಡಿಯೋ

Author2 by Author2
October 8, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೆಹಲಿ: ಶಿಕ್ಷಕರೊಬ್ಬರು ತರಗತಿ ತೆಗೆದುಕೊಂಡಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.

ಆನ್ಲೈನ್ ನಲ್ಲಿ ತರಗತಿ ತೆಗೆದುಕೊಂಡಿದ್ದಾಗ ಲೈವ್-ಸ್ಟ್ರೀಮಿಂಗ್ (live-streaming) ತರಗತಿ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಥಳಿಸಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ಲೈವ್ ಸೆಷನ್ ವೀಕ್ಷಿಸುತ್ತಾ, ವಿಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ.

Related posts

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

July 18, 2025
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

July 17, 2025

ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ 9 ಸೆಕೆಂಡುಗಳ ವೈರಲ್ ವಿಡಿಯೊದಲ್ಲಿ, ಶಿಕ್ಷಕ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಏಕಾಏಕಿ ಅವರ ಮೇಲೆ ದಾಳಿ ಮಾಡಿ ಎರಡು ಬಾರಿ ಚಪ್ಪಲಿಯಿಂದ ಹೊಡೆದಿದ್ದಾನೆ.
ಕಳೆದ ತಿಂಗಳು, ಈ ಸಂಸ್ಥೆಯ ಶಿಕ್ಷಕರೊಬ್ಬರು ಆನ್‌ಲೈನ್ ಪಾಠದ ಸಮಯದಲ್ಲಿ ಮಾಡಿದ ಜಾತಿವಾದಿ ನಿಂದನೆಗಾಗಿ ಕ್ಷಮೆ ಯಾಚಿಸಿದ್ದರು.

Tags: Student thrashed teacher with slippers in live class
ShareTweetSendShare
Join us on:

Related Posts

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

by Shwetha
July 18, 2025
0

2025ರ ಜುಲೈ 1ರಿಂದ ದೇಶದಲ್ಲಿ ಜಮೀನು ಖರೀದಿ ಮತ್ತು ಮಾರಾಟ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಯಾಗಿವೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಖರೀದಿದಾರರು ಹಾಗೂ ಮಾರಾಟಗಾರರಿಗೆ...

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

by Shwetha
July 17, 2025
0

AIIMS Recruitment 2025 : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ...

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

by Shwetha
July 17, 2025
0

5 ರಿಂದ 7 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್‌ ಈಗ ಕಡ್ಡಾಯವಾಗಿದೆ. 5 ವರ್ಷ ದಾಟಿದ ಮಕ್ಕಳು ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲೇಬೇಕು ಎಂದು ಕೇಂದ್ರ ಸರ್ಕಾರ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಭಾರತೀಯ ಸೇನೆ ವಿರುದ್ಧ ಹೇಳಿಕೆ ಆರೋಪ: ಸಂಸದ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಜಾಮೀನು

by Shwetha
July 16, 2025
0

ಸಂಸದ ರಾಹುಲ್ ಗಾಂಧಿಗೆ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ಹಿನ್ನೆಲೆಯಲ್ಲಿ, 2022ರಲ್ಲಿ ನಡೆದ ಭಾರತ್ ಜೋಡೋ...

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

by Shwetha
July 15, 2025
0

SBI SCO Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಆಗಿದ್ದು, ತಾಂತ್ರಿಕತೆಯ ಬೆಳವಣಿಗೆಯೊಂದಿಗೆ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram