ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Hijab Controversy: ಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರು

Vivek Biradar by Vivek Biradar
February 16, 2022
in Hale Mysore, Newsbeat, ಹಳೇ ಮೈಸೂರು
Hijab Saaksha Tv
Share on FacebookShare on TwitterShare on WhatsappShare on Telegram

ಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರು Saaksha Tv

ತುಮಕೂರು: ಬುರ್ಖಾ ಧರಿಸಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿನಿಯರು  ಕಾಲೇಜಿಗೆ  ಆಗಮಿಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

ಇಂದು ರಾಜ್ಯಾದ್ಯಂತ ಪಿಯು, ಪದವಿ ಕಾಲೇಜುಗಳು ಪ್ರಾರಂಭವಾಗಿದ್ದು. ತುಮಕೂರು ನಗರದ ಎಂಪ್ರೆಸ್ ಕಾಲೇಜಿಗೆ  ವಿದ್ಯಾರ್ಥನಿಯರು ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸಿ  ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ.

Hijab Controversy Saaksha Tv

ಇನ್ನೂ ಕಾಲೇಜಿನಲ್ಲಿ ಬುರ್ಖಾ ತೆಗೆದಿಡಲು ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ತೆಗೆದ ತರಗತಿಗೆ ಹಾಜರಾಗಿದ್ದರು. ಆದರೆ ಇನ್ನೂ ಕೆಲವರು ವಿದ್ಯಾರ್ಥಿನಿಯರು ನಿಗದಿತಪಡಿಸಿದ ಕೊಠಡಿಯಲ್ಲಿ ಬುರ್ಖಾ, ಹಿಜಾಬ್ ತೆಗೆಯದೇ ಪಟ್ಟು ಹಿಡಿದಿದ್ದರು. ಈ ವೇಳೆ ಕಾಲೇಜಿನ ಸಿಬ್ಬಂದಿ, ಪ್ರಾಂಶುಪಾಲರು ಬುರ್ಖಾ ತೆಗೆಯುವಂತೆ ಮನವಿ ಮಾಡಿದರು. ಹೀಗಿದ್ದರೂ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ಹಿಂದೇಟು ಹಾಕಿದರು.

ನಮಗೆ ಶಿಕ್ಷಣ ಧರ್ಮ ಎರಡೂ ಮುಖ್ಯ. ಕೋರ್ಟ್‍ಗಿಂತ ನಮಗೆ ಧರ್ಮ ಮುಖ್ಯ ಎಂದಿದ್ದಾರೆ. ಹಿಜಾಬ್ ಹಾಗೂ ಬುರ್ಖಾ ಧರಿಸಿ ತರಗತಿಗೆ ಹೋಗಲು ಅವಕಾಶ ಕೊಡದ ಹಿನ್ನೆಲೆ ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗುತ್ತಾ ಮನೆಗೆ ವಾಪಸ್ ಹೋದರು.

Tags: #Saaksha TV#tumakuruHijab controversy
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram