ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ವಿದ್ಯಾರ್ಥಿಗಳ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಘಟನೆ ಇಲ್ಲಿಯ ಜೆ.ಪಿನಗರದ ಕಾಲೇಜು ಹತ್ತಿರ ನಡೆದಿದೆ. ಕೃಷ್ಣ(17) ಮೃತ ರ್ದುದೈವಿ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಸ್ನೇಹಿತನೇ ಕೊಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.