ADVERTISEMENT
Tuesday, June 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋಸ್ಟಲ್‌‌ವುಡ್‌‌ನಲ್ಲಿ ಧೂಳೆಬ್ಬಿಸುತ್ತಿದೆ ‘ಎನ್ನ’ ತುಳುಚಿತ್ರ…

admin by admin
February 16, 2020
in Cinema, Newsbeat
Share on FacebookShare on TwitterShare on WhatsappShare on Telegram

ಕೋಸ್ಟಲ್‌‌ವುಡ್‌‌ ನ ಬಹುನಿರೀಕ್ಷಿತ ಎನ್ನ ತುಳು ಚಿತ್ರ ಬಿಡುಗಡೆಗೊಂಡಿದೆ.. ಟ್ರೈಲರ್ ಮೂಲಕ ಸಕತ್ ಸೌಂಡ್ ಮಾಡಿದ್ದ ಎನ್ನ ಸಿನಿಮಾ ಇದೀಗ ರಿಲೀಸ್ ಆದ ಎಲ್ಲಾ ತುಳುನಾಡು ಕೇಂದ್ರದಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ..

ವಿಶ್ವನಾಥ್ ಕೋಡಿಕಲ್ ಅವರ ಚೊಚ್ಚಲ ನಿರ್ದೇಶನದ ತುಳು ಚಿತ್ರ ಇದಾಗಿದ್ದು ಪ್ರೇಕ್ಷಕ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ..

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಯುಫಬವ ಪ್ರೇಮಿಗಳ ನಡುವಿನ ವಿಶೇಷ ಕಥಾ ಹಂದರವನ್ನೊಳಗೊಂಡ “ಎನ್ನ” ಯುವಕರನ್ನು ಆಕರ್ಷಿಸುವಲ್ಲಿ ಸಫಲವಾಗಿದೆ. ಪ್ರೇಮಿಗಳ ದಿನಾಚರಣೆಯಂದೇ “ಎನ್ನ” ಸಿನಿಮಾ ಬಿಡುಗಡೆಗೊಂಡಿದ್ದು ದ.ಕ ಹಾಗೂ ಉಡುಪಿ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಗ್ಲೋರಿಯಸ್ ಅಂಜೆಲೋರ್ ಬ್ಯಾನರಿನಡಿ ಮ್ಯಾಕ್ಸಿಮ್ ಪಿಂಟೊ, ಅಂಜೆಲೋರ್ ಹಾಗೂ ಕೆನ್ಯುಟ್ ಮಥಾಯಸ್ ಪಿಲಾರ್ ಬಂಡವಾಳ ಹರಡಿರುವ ಹೊಸ ಅಯಾಮದೊಂದಿಗೆ ಮೂಡಿಬರುವಲ್ಲಿ ಸಫಲವಾಗಿದೆ. “ಎನ್ನ” ವಿಶ್ವನಾಥ್ ಕೋಡಿಕಲ್ ಅವರ ಕನಸಿನ ಕೂಸು. ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನದ ಜವಾಬ್ದಾರಿ ಹೊತ್ತ ವಿಶ್ವನಾಥ್ ಅವರು ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಚಿತ್ರದ ಮೂಲಕ ವಿಶ್ವನಾಥ್ ಓರ್ವ ಸಮರ್ಥ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾರೆ. “ಎನ್ನ” ಸಿನಿಮಾದಲ್ಲಿ ಬರುವ ಹಾಸ್ಯ ಸನ್ನಿವೇಶಗಳು ನೋಡುಗರ ನಕ್ಕುನಗಿಸುವಲ್ಲಿ ಯಶಸ್ವಿಯಾಗಿದೆ.. ಚಿತ್ರದಲ್ಲಿ ನಾಯಕನಾಗಿ ವಿ ಜೆ ವಿನೀತ್ ಹಾಗೂ ನಾಯಕಿಯಾಗಿ ಶ್ರುತಿ ಪೂಜಾರಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪೂರೈಸುವಲ್ಲಿ ಸಫಲರಾಗಿದ್ದಾರೆ. ಹಾವ ಭಾವಗಳಲ್ಲಿ ವಿಶೇಷ ಹಿಡಿತ ಹೊಂದಿರುವ ವಿನೀತ್ ತುಳುಚಿತ್ರರಂಗದಲ್ಲಿ ನಾಯಕ ನಟನಾಗಿ ಹೊಸ ಭರವಸೆ ಮೂಡಿಸಿದ್ದಾರೆ. ಲೋಯ್ ವಾಲೆಂಟೈನ್ ಅವರ ಸಂಗೀತ ಸಂಯೋಜನೆ ಸಿನಿಮಾದ ಸನ್ನಿವೇಶಗಳಿಗೆ ತಕ್ಕಂತೆ ಕಂಪೋಜ್ ಮಾಡಲಾಗಿದೆ.. ಕೋಸ್ಟಲ್ ವುಡ್‌ನ ಮೊದಲ ಮಹಿಳಾ ಛಾಯಾಗ್ರಾಹಕಿ ವೈಶಾಲಿ ಸಿನಿಮಾದುದ್ದಕ್ಕೂ ವೃತ್ತಿಪರತೆಯನ್ನು ಕಾಪಾಡಿಕೊಂಡಿದ್ದಾರೆ..

ಒಟ್ಟಾರೆ “ಎನ್ನ” ಸಿನಿಮ ತುಳು ಚಿತ್ರರಂಗದಲ್ಲಿ ಹೊಸ ಬಗೆಯ ಸಿನಿಮಾ ಇದಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಬರೆಯಲಿದೆ ಎಂಬುದಾಗಿ ತುಳು ಸಿನಿಪಂಡಿತರು ಲೆಕ್ಕಾಚಾರ ಮಾಡಿದ್ದಾರೆ..

Tags: cinimaxTulu
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram