Saturday, December 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಾನಿ ಮಾಸ್ಟರ್ ಗೆ ಮಹೀಂದ್ರಾ ಥಾರ್ ಗಿಫ್ಟ್ ನೀಡಿದ ಕಿಚ್ಚ ಸುದೀಪ್

Naveen Kumar B C by Naveen Kumar B C
March 25, 2022
in Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಾನಿ ಮಾಸ್ಟರ್ ಗೆ ಮಹೀಂದ್ರಾ ಥಾರ್ ಗಿಫ್ಟ್ ನೀಡಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಗೆಳೆತನಕ್ಕೆ ಯಾವಾಗಲೂ ಮೊದಲ ಪ್ರಾಶಸ್ತ್ಯವನ್ನ ನೀಡುತ್ತಾರೆ.  ಒಮ್ಮೆ ಫ್ರೆಂಡ್​ಶಿಪ್​ ಮಾಡಿದರೆ ಅವರ ಜತೆ ತುಂಬಾನೇ  ಕ್ಲೋಸ್  ಆಗಿ ನಡೆದುಕೊಳ್ಳುತ್ತಾರೆ. ಇದಕ್ಕೆ ತಾಜಾ ಉದಾಹರಣೆ  ವಿಕ್ರಾಂತ್​ ರೋಣ’ ಚಿತ್ರದ  ನೃತ್ಯ ನಿರ್ದೇಶಕ ಜಾನಿ ಮಾಸ್ಟರ್​ಗೆ ಸುದೀಪ್​ ಮಹಿಂದ್ರಾ ಥಾರ್  ಗಿಫ್ಟ್​ ನೀಡಿದ್ದಾರೆ.  ಈ ಫೋಟೋ ಹಂಚಿಕೊಂಡಿರುವ ಜಾನಿ ಅವರು ಕಿಚ್ಚ  ಸುದೀಪ್ ಗೆ ಧನ್ಯವಾದ ತಿಳಿಸಿದ್ದಾರೆ. ನಿಗೆ ಧನ್ಯವಾದ ಹೇಳಿದ್ದಾರೆ. ಈ ಪೋಸ್ಟ್​ ನೋಡಿದ ಅಭಿಮಾನಿಗಳು ಕಿಚ್ಚ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

Related posts

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

December 1, 2023

Thank You for the Gift @KicchaSudeep sir & family ❤

The way you Treat me & Take care of me make me feel blessed 😇

Will always love you Sir, Happy to have you in my life 🙏🏼 pic.twitter.com/0U2Ldpv32A

— Jani Master (@AlwaysJani) March 25, 2022

ಜಾನಿ ಮಾಸ್ಟರ್ ​ಗೆ ಕನ್ನಡದ ಹಲವು ಸಿನಿಮಾಗಳಲ್ಲಿ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.  ನಮ್ಮ  ಚಿತ್ರರಂಗದ ಜತೆ ಒಳ್ಳೆಯ ನಂಟಿದೆ. ಪುನೀತ್​ ನಟನೆಯ ‘ರಾಜಕುಮಾರ’, ‘ನಟಸಾರ್ವಭೌಮ’, ‘ಯುವರತ್ನ’ ಸಿನಿಮಾದ ಕೆಲ ಹಾಡುಗಳಿಗೆ ಜಾನಿ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಟಾಲಿವುಡ್​ನ ಅನೇಕ ಹಿಟ್​ ಹಾಡುಗಳಿಗೆ ಇವರ ನೃತ್ಯ ನಿರ್ದೇಶನ ಇದ್ದೇ ಇರುತ್ತದೆ.  ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿನ ಹಾಡಿಗೆ ಜಾನಿ ಅವರು ಡ್ಯಾನ್ಸ್​ ಕೋರಿಯೋಗ್ರಫಿ ಮಾಡಿದ್ದಾರೆ. ವಿಶೇಷ ಎಂದರೆ, ಸುದೀಪ್​ ಅವರು ಜಾನಿಗೆ ಪ್ರೀತಿಯಿಂದ ಕಾರು ಗಿಫ್ಟ್ ಮಾಡಿದ್ದಾರೆ.

‘ಕಿಚ್ಚ ಸುದೀಪ್ ನಿಮ್ಮ ಉಡುಗೊರೆಗಾಗಿ ಧನ್ಯವಾದಗಳು. ನೀವು ನನ್ನನ್ನು ನೋಡಿಕೊಳ್ಳುವ ರೀತಿ ನಿಜಕ್ಕೂ ಖುಷಿ ನೀಡಿದೆ. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ. ನನ್ನ ಜೀವನದಲ್ಲಿ ನೀವು ಇರುವುದಕ್ಕೆ ಖುಷಿ ಇದೆ’ ಎಂದು ಬರೆದುಕೊಂಡಿದ್ದಾರೆ ಜಾನಿ. ಮಹಿಂದ್ರಾ ಥಾರ್​​ಅನ್ನು ಸುದೀಪ್​ ಗಿಫ್ಟ್​ ಆಗಿ ನೀಡಿದ್ದಾರೆ.

Tags: johnySudeep gifts Mahindra
ShareTweetSendShare
Join us on:

Related Posts

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

by Honnappa Lakkammanavar
December 2, 2023
0

ಟೆಲ್‌ ಅವೀವ್‌: ಇಸ್ರೇಲ್ ಹಾಗೂ ಹಮಾಸ್ ಮಧ್ಯೆ ನಡೆಯುತ್ತಿರುವ ಕದನ ಮುಂದುವರೆದಿದ್ದು, ಒತ್ತೆಯಾಳುಗಳ (Hostages) ಬಿಡುಗಡೆಗಾಗಿ 4 ದಿನಗಳ ಸೀಮಿತ ಕದನ ವಿರಾಮ ಅವಧಿ ವಿಸ್ತರಣೆಯಾಗಿದೆ. ಇದರ...

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

by Honnappa Lakkammanavar
December 1, 2023
0

ಪಾಟ್ನಾ: ವ್ಯಕ್ತಿಯೊಬ್ಬ ಶಿಕ್ಷಕನನ್ನು ಅಪಹರಿಸಿ, ಬೆದರಿಸಿ ತಮ್ಮ ಮಗಳೊಂದಿಗೆ ಮದುವೆ ಮಾಡಿರುವ ಘಟನೆ ನಡೆದಿದೆ. ಬಿಹಾರದಲ್ಲಿ (Bihar)ನ ವೈಶಾಲಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಮಾರ್ ಎಂಬ...

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ

by Honnappa Lakkammanavar
December 1, 2023
0

ಲಂಡನ್: ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಯುಕೆಯಲ್ಲಿ ಭಾರತೀಯ ಮೂಲದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್...

ಮಿಜೋರಾಂ ರಾಜ್ಯ ಚುನಾವಣೆಯ ದಿನಾಂಕ ಮುಂದೂಡಿಕೆ

ಮಿಜೋರಾಂ ರಾಜ್ಯ ಚುನಾವಣೆಯ ದಿನಾಂಕ ಮುಂದೂಡಿಕೆ

by Honnappa Lakkammanavar
December 1, 2023
0

ನವದೆಹಲಿ: ಮಿಜೋರಾಂ (Mizoram) ರಾಜ್ಯದ ಚುನಾವಣೆ ಮುಗಿದಿದ್ದು, ಆದರೆ, ಸದ್ಯ ಫಲಿತಾಂಶ ದಿನಾಂಕವನ್ನು ಮುಂದೂಡಲಾಗಿದೆ. ಇಲ್ಲಿಯವರೆಗೆ ಚುನಾವಣಾ ಆಯೋಗವು ಡಿಸೆಂಬರ್ 3ರಂದು ಫಲಿತಾಂಶಕ್ಕೆ ದಿನಾಂಕ ನಿಗದಿ ಮಾಡಲಾಗಿತ್ತು....

ರಾಜಸ್ಥಾನದಲ್ಲಿ ಈ ಬಾರಿ ಯಾರು ಕಿಂಗ್?

ರಾಜಸ್ಥಾನದಲ್ಲಿ ಈ ಬಾರಿ ಯಾರು ಕಿಂಗ್?

by Honnappa Lakkammanavar
November 30, 2023
0

ನವದೆಹಲಿ: ರಾಜಸ್ಥಾನದಲ್ಲಿ ಗೆಲುವು ಸಾಧಿಸಲು ಕೆಲವು ಪಕ್ಷಗಳು ಶ್ರಮಿಸುತ್ತಿವೆ. ಆದರೆ, ಮತದಾರ ಯಾರಿಗೆ ಮಣೆ ಹಾಕಬಹುದು ಎನ್ನುವುದನ್ನು ಸಮೀಕ್ಷೆ ಹೇಳಿದೆ. ರಾಜಸ್ಥಾನದಲ್ಲಿ ಪ್ರತಿ ಬಾರಿಯೂ ಸರ್ಕಾರ ಬದಲಾಗುತ್ತಿತ್ತು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

December 2, 2023
ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram