ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು 47 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಕಿಚ್ಚನ ಬರ್ತ್ ಡೇ ಗೆ ಶುಭಾಷಯಗಳ ಮಹಾಪೂರವೇ ಹರಿದುಬರ್ತಾಯಿದೆ. ಇನ್ನೂ ತಾರಾಬಳಗ , ಅಭಿಮಾನಿಗಳ ಜೊತೆಗೆ ಜನಪ್ರತಿನಿಧಿಗಳು ಸಹ ಕಿಚ್ಚನಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಷ್ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಬಾದ್ ಷಾ ಜನ್ಮದಿನಕ್ಕೆ ಶುಭ ಹಾರೈಸಿದ್ದಾರೆ. “ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಚಿತ್ರರಂಗವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ದೇವರು ಶಕ್ತಿ ನೀಡಲಿ ” ಎಂದು ಹಾರೈಸಿದ್ದಾರೆ ಕುಮಾರಸ್ವಾಮಿ.

ಇನ್ನೂ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು ಸಹ ಟ್ವೀಟ್ ಮಾಡಿದ್ದು, “ ಹೆಸರಾಂತ ಚಿತ್ರನಟರು ಹಾಗೂ ಆಪ್ತರಾದ ಶ್ರೀ ಕಿಚ್ಚ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದೂ ಸೇರಿದಂತೆ ಅನೇಕ ರೀತಿಯ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ನಿಮ್ಮಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಸಲ್ಲಲಿ “ ಎಂದು ಕಿಚ್ಚನಿಗೆ ಶುಭಕೋರಿದ್ದಾರೆ.
ಅಲ್ಲದೇ ವೈದ್ಯಕೀಯ ಸಚಿವರಾದ ಡಾ. ಸುಧಾಕರ್ ಅವರು ಸಹ ಸುದೀಗೆ ಜನ್ಮದಿನಕ್ಕೆ ಶುಭಕೋರಿದ್ದು, “ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಕಲಾಭಿಮಾನಿಗಳ ಅಭಿನಯ ಚಕ್ರವರ್ತಿ, ‘ಕಿಚ್ಚ’ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕೊಟ್ಟು ಇನ್ನಷ್ಟು ದೀರ್ಘಕಾಲ ಕಲಾಸೇವೆ ಮಾಡುವಂತಗಲಿ ಎಂದು ಹಾರೈಸುತ್ತೇನೆ “ ಎಂದಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450









