ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪಂಚಭೂತಗಳಲ್ಲಿ ಲೀನರಾದ ಸುದೀಪ್ ತಾಯಿ

ತಾಯಿ ಸರೋಜಗೆ ಕಣ್ಣೀರಿನ ವಿದಾಯ

Author2 by Author2
October 20, 2024
in Cinema, ಬೆಂಗಳೂರು, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಸುದೀಪ್ (Sudeep) ತಾಯಿ ಸರೋಜ ಇಂದು ಸಾವನ್ನಪ್ಪಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ಇಂದು ಸಂಜೆ ನಡೆಯಿತು. ಇಂದು (ಅ.20) ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಹಿಂದೂ ಸಂಪ್ರದಾಯದಂತೆ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಿತು. ತಾಯಿಯ ಅಂತಿಮ ವಿಧಿ ವಿಧಾನಗಳನ್ನು ಸುದೀಪ್ ನೆರವೇರಿಸಿದ್ದಾರೆ. ಅಂತಿಮ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಚ್ಚ ಸುದೀಪ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದನ್ನು ಕಂಡು ನೆರೆದಿದ್ದವರು ಕೂಡ ಕಣ್ಣೀರು ಸುರಿಸಿದ್ದಾರೆ.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

August 22, 2026

ಸುದೀಪ್ ಯಶಸ್ಸಿನ ಹಿಂದೆ ತಾಯಿಯ ಪಾತ್ರವಿತ್ತು. ಅಲ್ಲದೇ, ಸುದೀಪ್ ಗೆ ತಾಯಿಯೊಂದಿಗೆ ಉತ್ತಮ ಬಾಂಧವ್ಯವಿತ್ತು. ತಾಯಿಯ ಸಾವು ಈಗ ಸುದೀಪ್ ಗೆ ಆಘಾತ ಉಂಟು ಮಾಡಿದೆ. ಹೀಗಾಗಿ ಅಮ್ಮನಿಗೆ ಸುದೀಪ್ ಕಣ್ಣೀರಿನ ವಿದಾಯ ಹೇಳಿದ್ದಾರೆ.

ಸುದೀಪ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Tags: Sudeep's mother who is lean in Panchabhutas
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

by Shwetha
August 21, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಸೃಷ್ಟಿಸಿರುವ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ, ನಟಿ ರಿಷಿಕಾ ಸಿಂಗ್ 'ಟಾಕ್ಸಿಕ್' ಸಿನಿಮಾದ...

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram