ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?
ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನದಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.
ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಸನಾತನ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ
8548998564.
ದೃಷ್ಟಿಯಾಗದಂತೆ ತಡೆಯುದು
ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇಚೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ, ಕಾಲಿಗೆಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.
ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ ಮತ್ತು ಕಾರುಗಳು, ಟ್ರಕ್ ಗಳ
ಮೇಲೆ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ.
ಕೆಂಪು ಮೆಣಸು, ಸಾಸಿವೆ ಮತ್ತು ಉಪ್ಪನ್ನು ನಿಮ್ಮ ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆಗೆ ಎಸೆಯಬೇಕು. ಇದನ್ನು ಒಲೆ ಅಥವಾ ನಿಮ್ಮ ಅಡುಗೆ ಮನೆಯ ಸಿಂಕ್ ಗೆ ಎಸೆಯುವಾಗ ಸ್ವಲ್ಪ ದೂರ ನಿಂತುಕೊಂಡು ಎಸೆಯಿರಿ
ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯಬೇಕು. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು
ತುಂಬಾ ದೃಷ್ಟಿಯಾದರೆ
ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ನಿಮ್ಮ ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸಿ. ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.