ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರತಾಪ್ ಸಿಂಹರನ್ನ ಪೇಟೆರೌಡಿಗೆ ಹೋಲಿಸಿದ ಸುಮಲತಾ

Mahesh M Dhandu by Mahesh M Dhandu
November 16, 2020
in Newsbeat, Politics, ರಾಜಕೀಯ
sumalatha
Share on FacebookShare on TwitterShare on WhatsappShare on Telegram

ಪ್ರತಾಪ್ ಸಿಂಹರನ್ನ ಪೇಟೆರೌಡಿಗೆ ಹೋಲಿಸಿದ ಸುಮಲತಾ

ಬೆಂಗಳೂರು : ಪ್ರತಾಪ್ ಸಿಂಹ ಅರಿತು ಮಾತನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದು ಎಂದು ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

ಸಂಸದೆ ಸುಮಲತಾ ಅವರ ವಿಚಾರವಾಗಿ “ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ.

sumalatha

ದೇವೇಗೌಡರ ಫ್ಯಾಮಿಲಿ ವಿರುದ್ಧ ಅಂತಾ ಅವರನ್ನು ಗೆಲ್ಲಿಸಿದ್ವಿ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ ಅವರು, ಪ್ರತಾಪ್ ಸಿಂಹ ಪೇಟೆ ರೌಡಿ ತರಹ ಮಾತನಾಡಬಾರದು ಎಂದು ತಿರುಗೇಟು ನೀಡಿದ್ದಾರೆ..

ಶೀಘ್ರವೇ ಗ್ರಾಮ ಪಂಚಾಯತ್ ಚುನಾವಣೆಗೆ ಡೇಟ್ ಫಿಕ್ಸ್, ಆಯೋಗ ಭರ್ಜರಿ ತಯಾರಿ..!

ಇಂದು ಸುಮಲತಾ ಅವರು ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಾಪ್ ಸಿಂಹ ಪಕ್ಕದ ಕ್ಷೇತ್ರದ ಸಂಸದರು, ಅವರು ಎರಡು ಬಾರಿ ಸಂಸದರಾಗಿದ್ದಾರೆ.

ಅವರು ಅರಿತು ಮಾತನಾಡಬೇಕು, ಪೇಟೆ ರೌಡಿ ತರಹ ಮಾತನಾಡಬಾರದು. ಮೈಸೂರು ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಆಗಿದೆ ಎಂದು ನನಗೆ ಗೊತ್ತಿದೆ.

sumalatha

ಕೊಡಗು ಭಾಗಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವುದು ನಮಗೂ ದೂರು ಬಂದಿದೆ ಎಂದು ತಿರುಗೇಟು ನೀಡಿದರು.

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ

ಇನ್ನು ಅಂಬರೀಷ್ ಇದ್ದಾಗ ಯಾರಿಗೂ ಧೈರ್ಯ ಇರಲಿಲ್ಲ. ಅಂಬರೀಷ್ ಇದ್ದಾಗ ಇಂತಹ ಮಾತುಗಳನ್ನು ಯಾರು ಆಡುತ್ತಿರಲಿಲ್ಲ.

ಇಂದು ಅಂಬರೀಷ್ ಇಲ್ಲ, ಹೀಗಾಗಿ ಅವರೆಲ್ಲಾ ಮಾತನಾಡುತ್ತಿದ್ದಾರೆ. ಅವರು ಪಕ್ಕದ ಕ್ಷೇತ್ರದ ಸಂಸದರು. ನಮ್ಮ ಕ್ಷೇತ್ರದ ಬಗ್ಗೆ ಅವರು ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPPratap SimhaSumalatha
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram