ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sunil Gavaskar | ಸರಣಿ ಸೋಲುತ್ತಿದ್ದಂತೆ ಕನ್ನಡಿಗನ ವಿರುದ್ಧ ಮುಗಿಬಿದ್ದ ಮುಂಬೈಕರ್

Mahesh M Dhandu by Mahesh M Dhandu
January 24, 2022
in Newsbeat, Sports, ಕ್ರೀಡೆ
Sunil Gavaskar

Sunil Gavaskar

Share on FacebookShare on TwitterShare on WhatsappShare on Telegram

ಸರಣಿ ಸೋಲುತ್ತಿದ್ದಂತೆ ಕನ್ನಡಿಗನ ವಿರುದ್ಧ ಮುಗಿಬಿದ್ದ ಮುಂಬೈಕರ್ Sunil Gavaskar brutally slams KL Rahul’s captaincy

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಲ್ಕು ರನ್‌ಗಳ ಸೋಲು ಕಂಡಿದೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಮೂರು ಪಂದ್ಯಗಳ ಏಕದಿನ ಸರಣಿಯನ್ನು ದಕ್ಷಿಣ ಆಫ್ರಿಕಾ 3-0 ಅಂತರದಿಂದ ವಶಪಡಿಸಿಕೊಂಡಿದೆ.

ಈ ಸರಣಿಯಲ್ಲಿ ಭಾರತ ತಂಡದ ನಾಯಕರಾಗಿದ್ದ ಕೆ.ಎಲ್.ರಾಹುಲ್ ಕೇವಲ ನಾಯಕನಾಗಿ ಮಾತ್ರವಲ್ಲದೆ ಬ್ಯಾಟ್ಸ್ ಮನ್ ಆಗಿಯೂ ವಿಫಲರಾಗಿದ್ದರು.

Sunil Gavaskar brutally slams KL Rahul’s captaincy saaksha tv
Sunil Gavaskar KL Rahul Saaksha tv

ಟೀಂ ಇಂಡಿಯಾದ ನಾಯಕನಾಗಿ ರಾಹುಲ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ವಿಫಲರಾಗಿದ್ದಾರೆ. Sunil Gavaskar brutally slams KL Rahul’s captaincy

ಇತ್ತ ಕೆ.ಎಲ್.ರಾಹುಲ್ ಆದಾಗಿನಿಂದಲೂ ಟೀಕಿಸುತ್ತಲೇ ಬರುತ್ತಿರುವ ದಿಗ್ಗಜ ಬ್ಯಾಟರ್ ಸುನೀಲ್ ಗವಾಸ್ಕರ್, ಸರಣಿ ಕ್ಲೀನ್ ಸ್ವೀಪ್ ಆಗುತ್ತಿದ್ದಂತೆ ಕನ್ನಡಿಗನ ವಿರುದ್ಧ ಮುಗಿಬಿದಿದ್ದಾರೆ.

ನಾಯಕರಾಗಿ ತಂಡ ಸಂಕಷ್ಟದಲ್ಲಿದ್ದಾಗ ತಂತ್ರಗಳನ್ನು ರೂಪಿಸುವಲ್ಲಿ ರಾಹುಲ್ ವಿಫಲರಾಗಿದ್ದಾರೆ ಎಂದು ಗವಾಸ್ಕರ್ ಹೇಳಿದ್ದಾರೆ.

ರಾಹುಲ್ ನಾಯಕತ್ವದ ಬಗ್ಗೆ ಟೀಕೆಗಳ ಸುರಿಮಳೆಗೈದಿರುವ ಸುನೀಲ್ ಗವಾಸ್ಕರ್, ”ರಾಹುಲ್ ಈ ಸರಣಿಯಲ್ಲಿ ನಾಯಕನಾಗಿ ಸಂಪೂರ್ಣ ವಿಫಲರಾಗಿದ್ದಾರೆ.

ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು ಗಟ್ಟಿಯಾಗಿ ನೆಲೆಯೂರುತ್ತಿದ್ದಾಗ ನಾಯಕರಾಗಿ ರಾಹುಲ್ ರಣತಂತ್ರಗಳನ್ನು ರೂಪಿಸಬೇಕಿತ್ತು.

ಆದ್ರೆ ರಾಹುಲ್ ಆ ರೀತಿ ಮಾಡದೇ ದೂರ ಇದ್ದರು, ದಕ್ಷಿಣ ಆಫ್ರಿಕಾ ತಂಡ ದೊಡ್ಡ ಸ್ಕೋರ್ ಮಾಡುವುದನ್ನು ತಡೆಯುವ ರಾಹುಲ್ ತೆಗೆದುಕೊಂಡ ನಿರ್ಧಾರದಿಂದ ನನಗೆ ತೃಪ್ತಿಕರವಾಗಿಲ್ಲ.

ಕೆ.ಎಲ್.ರಾಹುಲ್ ವೈಫಲ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಯಕನಾಗಿ ಹೆಚ್ಚಿನ ಅನುಭವ ಇಲ್ಲದಿರುವುದು ಇದಕ್ಕೆ ಕಾರಣವಿರಬಹುದು. ರಾಹುಲ್ ಬ್ಯಾಟಿಂಗ್‌ನಲ್ಲಿಯೂ ವಿಫಲರಾಗಿದ್ದಾರೆ ಎಂದು ಗವಾಸ್ಕರ್ ಹೇಳಿದ್ದಾರೆ.

Tags: #saakshatvk l rahulsunil gavaskarteam india
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram