ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sunil Kumar – ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Mahesh M Dhandu by Mahesh M Dhandu
October 30, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Sunil Kumar

Sunil Kumar

Share on FacebookShare on TwitterShare on WhatsappShare on Telegram

Sunil Kumar – ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ : ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಮ್ಮೇಳನವನ್ನು ನಡೆಸಲು ಸಾಧ್ಯವಾಗಿರಲಿಲ್ಲ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಈ ಬಾರಿ ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ  ಮೂರು  ದಿನಗಳ ಕಾಲ  ಅದ್ಧೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಜನವರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಹಾವೇರಿಯಲ್ಲಿ ನಿನ್ನೆ ನಡೆಯಿತು.

ಈ ವೇಳೆ ಮಾತನಾಡಿದ ಸುನೀಲ್ ಕುಮಾರ್, ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಮ್ಮೇಳನವನ್ನು ನಡೆಸಲು ಸಾಧ್ಯವಾಗಿರಲಿಲ್ಲ.

Sunil Kumar - All India Kannada Sahitya Sammelan at Haveri
Sunil Kumar – All India Kannada Sahitya Sammelan at Haveri

ಈ ಬಾರಿ ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ  ಮೂರು  ದಿನಗಳ ಕಾಲ  ಅದ್ಧೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. 

ಸಮ್ಮೇಳನದ ಯಶಸ್ವಿಗೆ  ಐದು ಸಾವಿರ ಸ್ವಯಂ ಸೇವಕರನ್ನು  ನೇಮಿಸಲಾಗಿದೆ. ಧಾರವಾಡ- ಹಾವೇರಿ- ದಾವಣಗೆರೆಯಲ್ಲಿ ಅತಿಥಿಗಳಿಗೆ ವಸತಿ ವ್ಯವಸ್ಥೆ  ಕಲ್ಪಿಸಲಾಗುವುದು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್‌, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #Saaksha TVhaverikarnatakaSunil Kumar
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram