ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ತಲೈವಾ” ಗೆ ಬರ್ತ್ ಡೇ ಸಂಭ್ರಮ : ಕಂಡಕ್ಟರ್ ನಿಂದ ಸೂಪರ್ ಸ್ಟಾರ್ ವರೆಗಿನ ಜರ್ನಿ..!

Namratha Rao by Namratha Rao
December 12, 2020
in Cinema, Newsbeat, ಮನರಂಜನೆ
rajanikanth
Share on FacebookShare on TwitterShare on WhatsappShare on Telegram

“ತಲೈವಾ” ಗೆ ಬರ್ತ್ ಡೇ ಸಂಭ್ರಮ : ಕಂಡಕ್ಟರ್ ನಿಂದ ಸೂಪರ್ ಸ್ಟಾರ್ ವರೆಗಿನ ಜರ್ನಿ..!

ಇಂದು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕೇವಲ ಭಾರತವಷ್ಟೇ ಅಲ್ಲದೇ ಬೇರೆ ಬೇರೆ ದೇಶಗಳಲ್ಲಿಯೂ ಅಪಾರ ಅಭಿಮಾನಿಗಳನ್ನ ಸಂಪಾದಿಸಿರುವ ‘ಕಬಾಲಿ’ಗೆ ಅಭಿಮಾನಿಗಳು, ಸಿನಿತಾರೆಯರು, ರಾಜಕೀಯ ನಾಯಕರು ಶುಭ ಕೋರುತ್ತಿದ್ದಾರೆ. ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಟ್ವೀಟ್ ಮಾಡುವ ಮೂಲಕ 70 ನೇ ವಸಂತಕ್ಕೆ ಕಾಲಿಟ್ಟ ‘ಎಂದಿರನ್’ ಗೆ ವಿಶ್ ಮಾಡಿದ್ದಾರೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

”ಪ್ರೀತಿಯ ರಜನಿಕಾಂತ್ ಅವರೇ, ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ದೀರ್ಘ ಆರೋಗ್ಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ ನರೇಂದ್ರ ಮೋದಿ. ಅಂದ್ಹಾಗೆ ಬೆಂಗಳೂರಿನಲ್ಲಿ ಕಂಡಕ್ಟರ್ ಆಗಿದ್ದ  ತಲೈವಾ ಸಿನಿಮಾ ಪ್ರವೇಶದಿಂದ ಸೂಪರ್ ಸ್ಟಾರ್ ವರೆಗಿನ ಜರ್ನಿಯೇ ರೋಚಕ. 1950ರ ಡಿಸೆಂಬರ್ 12 ರಂದು ಮಹಾರಾಷ್ಟ್ರದಲ್ಲಿ ಜನಿಸಿದ ರಜನಿಕಾಂತ್ ಅವರು ಬಳಿಕ ಬೆಂಗಳೂರಿಗೆ ವಲಸೆ ಬಂದರು. ಅಂದ್ಹಾಗೆ ರಜನಿ ಮೂಲ ಹೆಸರು ‘ಶಿವಾಜಿ ರಾವ್ ಗಾಯಕ್ ವಾಡ್’.

“ವೈಕುಂಠಕ್ಕೆ ದಾರಿ ಹುಡುಕುತ್ತಿರುವ” ‘ವರ್ಧನ’ನಿಗೆ ಸಾಥ್ ಕೊಟ್ಟ ಧ್ರುವ..!

ಅಂದ್ಹಾಗೆ ಬೆಂಗಳೂರಿನಲ್ಲಿ ಜೀವನ ನಡೆಸುತ್ತಿದ್ದ ರಜನಿ ಮೊದಮೊದಲಿಗೆ ಬಿ ಎಂ ಟಿ ಸಿ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಆಗ ಇವರ ಪ್ರತಿಭೆ ಗುರುತಿಸಿದ ತಮಿಳಿನ ಖ್ಯಾತ ನಿರ್ದೇಶಕರಾದ ಬಾಲಚಂದರ್ ಅವರು. ಆ ನಂತರದಲ್ಲಿ ಅವರು ಸಿನಿಮಾಗಳಲ್ಲಿ ಮೊದ ಮೊದಲಿಗೆ ಖಳನಾಯಕನಾಗಿ ಮಿಂಚಿದರು. ಕನ್ನಡದಲ್ಲಿಯೂ ಕೆಲ ಸಿನಿಮಾಗಳಲ್ಲಿ ನಟಿಸಿದ ರಜನಿಗೆ ಅಷ್ಟು ಹೆಸರು ತಂದುಕೊಡಲಿಲ್ಲ. ಆದರೆ ಅವರ ಕೈ ಹಿಡಿದಿದ್ದು ತಮಿಳು ಸಿನಿಮಾ ಇಂಡಸ್ಟ್ರಿ. ಇದೀಗ ತಮಿಳುನಾಡಿನ ಮೇರು ನಟನಾಗಿ ಮೆರೆಯುತ್ತಿರುವ “ಅರುಣಾಚಲಂ” ದೇಶದ ಸೂಪರ್ ಸ್ಟಾರ್ ಕೂಡ ಹೌದು.

ಖಳನಾಯಕನ ಪಾತ್ರಗಳಲ್ಲಿ ನಟಿಸುತ್ತಿದ್ದ ರಜನಿ ಭುವನ ಒರು ಕಲ್ವಿಕ್ಕುರಿ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆದರು. ಇದಾದ ನಂತರ ಸಾಲು ಸಾಲು ಸಿನಿಮಾಗಳ ಆಫರ್ ರಜನಿ ಕೈ ಸೇರಿದವು. ಅವರ ವೃತ್ತಿ ಜೀವನಕ್ಕೆ ದೊಡ್ಡ ತಿರುವು ತಂದು ಕೊಟ್ಟ ಚಿತ್ರ ಅಂದ್ರೆ ಅದು ಹಿಂದಿಯ ಡಾನ್ ಸಿನಿಮಾದ ರೇಮೇಕ ಬಿಲ್ಲಾ ಚಿತ್ರ. ಈ ಸಿನಿಮಾ ಸಖತ್ ಹಿಟ್ ಆಗಿತ್ತು. ಕನ್ನಡಲ್ಲಿ ಸಹೋದರರ ಸವಾಲ್ ಸಿನಿಮಾದಲ್ಲಿ ರಜನಿ ಮಿಂಚಿದ್ದರು. ಇನ್ನೂ ತಮಿಳು, ತೆಲುಗು, ಹಿಂದಿ , ಕನ್ನಡ, ಮಳಯಾಳಂ, ಇಂಗ್ಲಿಷ್ ಸೇರಿದಂತೆ ಹಲವಾರು ಭಾಷೆಗಳಲಲ್ಲಿ ‘ಶಿವಾಜಿ’ ನಟನೆ ಮಾಡಿದ್ದಾರೆ. ಇನ್ನೂ  ರೋಬೋ, ಶಿವಾಜಿ, ಮಿ. ಭಾರತ್, ಭಗವಾನ್ ದಾದಾ, ವೇಳೈ ಕಾರನ್, ದಳಪತಿ, ಅಣ್ಣಾಮಲೈ, ಭಾಷಾ, ಮುತ್ತು, ಪಡಯಪ್ಪ, ಬಾಬ, ಚಂದ್ರಮುಖಿ ದೊಡ್ಡ ಮಟ್ಟದ ಹಿಟ್ ತಂದು ಕೊಟ್ಟ ಸಿನಿಮಾಗಳು.

ಬಿಹಾರ | ಕಳೆದ 24 ಗಂಟೇಲಿ ಮೂವರು ರೈತರ ಕೊಲೆ

ಪ್ರಸ್ತುತ  ರಜನಿಕಾಂತ್ ಅವರು ರಾಜಕೀಯ ಹಾಗೂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ರಜನಿಕಾಂತ್ ರಾಜಕೀಯ ಪ್ರವೇಶ ಖಚಿತಪಡಿಸಿದ್ದಾರೆ. ಡಿಸೆಂಬರ್ 31 ರಂದು ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷ ಘೋಷಣೆ ಮಾಡುವುದಾಗಿ ಘೋಷಣೆ ಮಾಡಿಸಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಜನಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಇತ್ತ ಬಹುನಿರೀಕ್ಷೆಯ ದಕ್ಷಿತ ಭಾರತದ ಸಿನಿಮಾವಾದ ಅಣ್ಣಾತೆಯಲ್ಲಿ ರಜನಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ದೊಡ್ಡ ನಟರ ತಾರಾಬಗಳವೇ ಇದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: KollywoodrajanikanthTalaivaTamil Nadu
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram