ಮುಂಬೈ: ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಇಂದಿನಿಂದ ತಮ್ಮ ಹುಟ್ಟೂರು ರಾಲೆಗಣ್ ಸಿದ್ದಿಯಲ್ಲಿ ಆರಂಭಿಸಬೇಕಿದ್ದ ಅನಿರ್ಧಿಷ್ಟಾವಧಿ ಉಪವಾಸ ಉಪವಾಸ ಸತ್ಯಾಗ್ರಹವನ್ನು ಗಾಂಧಿವಾದಿ ಅಣ್ಣಾ ಹಜಾರೆ ವಾಪಸ್ ಪಡೆದಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಕಾರಣಕ್ಕೆ ರೈತರ ಬೇಡಿಕೆಗಳ ಏಡೇರಿಕೆಗೆ ಆಗ್ರಹಿಸಿ ಅಣ್ಣಾ ಹಜಾರೆ ಇಂದಿನಿಂದ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ತಿಳಿಸಿದ್ದರು.
ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ನೇತೃತ್ವದ ನಿಯೋಗ ಅಣ್ಣಾ ಹಜಾರೆ ಅವರನ್ನು ಭೇಟಿ ಬೇಡಿಕೆಗಳ ಬಗ್ಗೆ ಇದ್ದ ಗೊಂದಲ ಬಗೆಹರಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕಳೆದ ಮೂರು ವರ್ಷಗಳಿಂದ ರೈತರ ಸಮಸ್ಯೆಗಳನ್ನು ಎತ್ತಿ ಹಿಡಿದಿದ್ದೇನೆ. ಅವರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತಾರೆ. ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೇಕಡಾ 50ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಸರ್ಕಾರದಿಂದಲೇ ನನಗೆ ಅಧಿಕೃತ ಪತ್ರ ದೊರೆಕಿದೆ. ಹೀಗಾಘಿ ಉಪವಾಸ ಆರಂಭಿಸಬೇಕಿದ್ದ ಉಪವಾಸ ಸತ್ಯಾಗ್ರಹ ವಾಪಸ್ ಪಡೆದಿರುವುದಾಗಿ ಪ್ರಕಟಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel