supreme court
ಸುಪ್ರೀಂಕೋರ್ಟ್ ನಲ್ಲಿ ಮಹಾಮಾರಿ ಕೊರೊನಾಗೆ ಮೊದಲ ಬಲಿ
ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಹೆಮ್ಮಾರಿ ಕೊರೊನಾಗೆ ಸುಪ್ರೀಂಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಹೌದು ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿರಿಯ ಆಡಳಿತ ಸಿಬ್ಬಂದಿಯೊಬ್ಬರು ಸದ್ಯ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರಾಜೇಂದ್ರ ರಾವತ್ ಎಂಬುವವರಿಗೆ ಸೋಂಕು ತಗುಲಿದ್ದು, ಮೃತಪಟ್ಟಿದ್ದಾರೆ. ಇನ್ನೂ ರಾಜೇಂದ್ರ ರಾವತ್ ಅವರಿಗೆ ಕಳೆದ 5 ದಿನಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಮತ್ತೊಂದು ಲಾಕ್‌ಡೌನ್ ಬೇಡ ಆದರೆ ಎರಡನೇ ಕೊರೋನಾ ಅಲೆ ಸುನಾಮಿ ಆಗಿರಬಹುದು – ಉದ್ಧವ್ ಠಾಕ್ರೆ
ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಹೆಮ್ಮಾರಿ ಕೊರೊನಾಗೆ ಸುಪ್ರೀಂಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಹೌದು ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿರಿಯ ಆಡಳಿತ ಸಿಬ್ಬಂದಿಯೊಬ್ಬರು ಸದ್ಯ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರಾಜೇಂದ್ರ ರಾವತ್ ಎಂಬುವವರಿಗೆ ಸೋಂಕು ತಗುಲಿದ್ದು, ಮೃತಪಟ್ಟಿದ್ದಾರೆ. ಇನ್ನೂ ರಾಜೇಂದ್ರ ರಾವತ್ ಅವರಿಗೆ ಕಳೆದ 5 ದಿನಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
supreme court
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel