ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

SupremeCourt: ಎಸ್‌ ಸಿ, ಎಸ್‌ ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

Vivek Biradar by Vivek Biradar
January 28, 2022
in National, Newsbeat, ದೇಶ - ವಿದೇಶ
Supreme Court
Share on FacebookShare on TwitterShare on WhatsappShare on Telegram

ಎಸ್‌ ಸಿ, ಎಸ್‌ ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ Saaksha Tv

ನವದೆಹಲಿ: ಸರಕಾರಿ ಉದ್ಯೋಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ನಿರಾಕರಿಸಿದೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಸ್ವಾತಂತ್ರ್ಯ ಬಂದು 75 ವರ್ಷಗಳಾದರು  ಎಸ್‌ಸಿ ಮತ್ತು ಎಸ್‌ಟಿಗೆ ಸೇರಿದವರನ್ನು ಹಿಂದುಳಿದ ವರ್ಗಗಳ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂದು ಕೇಂದ್ರ ಸರ್ಕಾರವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಬಗ್ಗೆ 2021ರ ಅಕ್ಟೋಬರ್ 26 ರಂದು ವಿಚಾರಣೆ ನಡೆಸಿತ್ತು. ಆದರೆ ಈ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಈ ಸಂಬಂಧ  ಇಂದು ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. ಎಸ್‌ಸಿ ಮತ್ತು ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯ ಬಗ್ಗೆ ಡೇಟಾವನ್ನು ಸಂಗ್ರಹಿಸಲು ಆಯಾ ರಾಜ್ಯಗಳಿಗೆ ಅವಕಾಶವಿದೆ. ಸುಪ್ರೀಂಕೋರ್ಟ್ ಇದಕ್ಕೆ ಮಾನದಂಡವನ್ನು ರೂಪಿಸಲು ಸಾಧ್ಯವಿಲ್ಲ. ಈ ಕಾರ್ಯವನ್ನು ರಾಜ್ಯ ಸರ್ಕಾರಗಳು ಮಾಡಬೇಕೆಂದು ತಿಳಿಸಿದೆ.

Tags: #Saaksha TVSC-STSupreme Court
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram