ಹೊಸದಿಲ್ಲಿ, ಮೇ 15 : ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತು ನ್ಯಾಯಮೂರ್ತಿಗಳಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶೀಘ್ರವೇ ವಸ್ತ್ರ ಸಂಹಿತೆ ನೀತಿ ರೂಪಿಸುವುದು ಎಂದು ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಮಲ್ಹೋತ್ರಾ, ಹೃಷಿಕೇಶ್ ರಾಯ್ ನೇತೃತ್ವದ ಪೀಠದ ಮುಂದೆ ‘ ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ವೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ‘ಗೌನ್ ನಿಂದ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಮೇ 17 ರ ಬಳಿಕ ನ್ಯಾಯಾಲಯದ ಕಾರ್ಯ ಚಟುವಟಿಕೆಗಳು ಶುರುವಾಗಲಿದ್ದು, ಸುಪ್ರೀಂ ಕೋರ್ಟ್ ತನ್ನ ಏಳು ವಾರಗಳ ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ
ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.
ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








