ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಸುರತ್ಕಲ್ ಟೋಲ್ ಗೇಟ್ ನಲ್ಲಿ ಕಿರಾತಕರ ಕಿತಾಪತಿ : ಎಡೆಮುರಿಕಟ್ಟಿದ ಪೊಲೀಸ್ ಕಮಿಷನರ್

Mahesh M Dhandu by Mahesh M Dhandu
November 29, 2021
in Karavali Karnataka, Newsbeat, ಕರಾವಳಿ ಕರ್ನಾಟಕ
suratkal-tollgate saaksha tv
Share on FacebookShare on TwitterShare on WhatsappShare on Telegram

ಸುರತ್ಕಲ್ ಟೋಲ್ ಗೇಟ್ ನಲ್ಲಿ ಕಿರಾತಕರ ಕಿತಾಪತಿ : ಎಡೆಮುರಿಕಟ್ಟಿದ ಪೊಲೀಸ್ ಕಮಿಷನರ್ suratkal-tollgate saaksha tv

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸ್ವಕ್ಷೇತ್ರದಲ್ಲಿ ಕಿರಾತಕರ ಕಿತಾಪತಿ ಮಿತಿಮೀರಿದೆ. ಜಿಲ್ಲೆ ಕೆಲವು ಕಡೆ ತಲೆ ಎತ್ತಿರುವ ಅನಧಿಕೃತ ಟೋಲ್ ಗೇಟ್ ನಲ್ಲಿ ಪುಂಡ ಪೋಕರಿಗಳ ಕಾಟ ಜನಸಾಮಾನ್ಯರಿಗೆ ಕಿರಿಕಿರಿಯನ್ನುಂಟು ಮಾಡಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಮಂಗಳೂರಿನಲ್ಲಿ ವೃತ್ತಿಯಲ್ಲಿರುವ ಉಡುಪಿ ಮೂಲದ ದಂಪತಿಗಳು ವಾರಾಂತ್ಯದಲ್ಲಿ ತಮ್ಮ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದಾಗ, ಸುರತ್ಕಲ್ ಮುಕ್ಕದಲ್ಲಿ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ನಲ್ಲಿ ಸಿಬ್ಬಂದಿಯೋರ್ವ ತೀರಾ ಅನುಚಿತ ವರ್ತನೆ ತೋರಿದ್ದಾನೆ. ಈ ವೇಳೆ ದಂಪತಿಗಳು ಸಹಾಯಕ್ಕಾಗಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದಾರೆ. ಆದ್ರೆ ‘ಘಟನಾ ಸ್ಥಳಕ್ಕೆ ಕಳುಹಿಸಲು ತಮ್ಮಲ್ಲಿ ವಾಹನವಿಲ್ಲ’ ವೆಂದು ಸುರತ್ಕಲ್ ಠಾಣಾ ಪೊಲೀಸರು ಸಬೂಬು ಹೇಳಿದ್ದಾರಂತೆ. ಹೈವೇ ಗಸ್ತು ವಾಹನವನ್ನೂ ಕಳುಹಿಸದೆ ಕೈಚೆಲ್ಲಿದ್ದಾರೆ.

ದಾರಿ ಕಾಣದೆ ದಂಪತಿಗಳು ತೀವ್ರವಾಗಿ ನೊಂದು ಕೊನೆಗೆ ಮಂಗಳೂರು ಪೆÇಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನೇರ ಕರೆ ಮಾಡಿದ್ದಾರೆ. ಇವರ ಮನವಿಗೆ ಸ್ಪಂದಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಟೋಲ್ ಗೇಟ್ ಸಿಬ್ಬಂದಿಯನ್ನು ಬಂಧಿಸುವಂತೆ ಸುರತ್ಕಲ್ ಪೊಲೀಸರಿಗೆ ತಾಕೀತು ಮಾಡಿದ್ದಾರೆ.

ಪೊಲೀಸ್ ಕಮಿಷನರ್ ಸೂಚನೆ ಮೇರೆಗೆ ಸುರತ್ಕಲ್ ಠಾಣಾ ಪೊಲೀಸರು ಟೋಲ್ ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇದೀಗ ಆರೋಪಿಯು ಜಾಮೀನು ರಹಿತ ನ್ಯಾಯಾಂಗ ಬಂಧನದಲ್ಲಿದ್ದಾನೆ.

suratkal-tollgate saaksha tv

ಸಣ್ಣ ಸಮಸ್ಯೆಯನ್ನು ಕಮಿಷನರ್ ಅವರಂತಹ ಮೇಲಾಧಿಕಾರಿಗಳೇ ನಿಭಾಯಿಸುವ ಪರಿಸ್ಥಿತಿ ಬಂದಿದೆ.! ನಿಜವಾಗಿಯೂ ಕಮಿಷನರ್ ಅವರು ಈ ವಿಷಯದಲ್ಲಿ ಅಭಿನಂದನಾರ್ಹರು. ಆದ್ರೆ ಇಲ್ಲಿನ ಪೊಲೀಸರು ಏನು ಮಾಡುತ್ತಿದ್ದಾರೆ. ಇನ್ನಾದರೂ ಕಮಿಷನರ್ ಶಶಿಕುಮಾರ್ ಮಾದರಿಯಂತೆ ಪೆÇಲೀಸರು ಜನಸ್ನೇಹಿಯಾಗಿರಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಂದಹಾಗೇ ಜಿಲ್ಲೆಯ ರಾಜಕಾರಣಿಗಳ ಹಾಗೂ ಅಧಿಕಾರಿಗಳ ಕೃಪಾಪೆÇೀಷಿತದಿಂದ ಜಿಲ್ಲೆಯಲ್ಲಿ ಅನಧಿಕೃತ/ಕಾನೂನುಬಾಹಿರ ಟೋಲ್ ಗೇಟ್ ಕಾರ್ಯನಿರ್ವಹಿಸುತ್ತಿವೆ.

ಈ ಬಗ್ಗೆ ಮಾನ್ಯ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರೇ ಗಮನ ಹರಿಸಿ. ಪಕ್ಷಕ್ಕಾಗಿ ಹಗಲು ರಾತ್ರಿ ಎನ್ನದೇ ರಾಜ್ಯ ಸುತ್ತುತ್ತಿರುವ ಕಟೀಲ್ ಅವರೇ, ಕೊಂಚ ನಿಮ್ಮ ಕ್ಷೇತ್ರದ ಕಡೆಯೂ ಗಮನ ಹರಿಸಿ. ಜನರ ಸಂಕಷ್ಟಕ್ಕೆ ಸ್ಪಂದಿಸಿ.

Tags: #Saaksha TVMangaloreNalin Kumar KateelSuratkalSuratkal Toll Gate
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram