suresh kumar
ಬೆಂಗಳೂರು : ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ (suresh kumar) ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರ ಸಲಹೆಯ ಮೇರೆಗೆ ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ವೇಳೆ ಸಚಿವ ಸುರೇಶ್ ಕುಮಾರ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇನ್ನೂ ಯಾವುದೇ ಲಕ್ಷಣಗಳು ಇಲ್ಲದಿದ್ದ ಕಾರಣ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು.. ಆದರೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯನಗರದ ಬಿಐಜಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಚಿವರು ದಾಖಲಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel