ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಖಾಸಗಿ ಶಾಲೆಗಳ ಒಂದೇ `ಗುಟುರಿ’ಗೆ ಬೆದರಿದ್ರಾ ಸಚಿವ ಸುರೇಶ್ ಕುಮಾರ್..?

admin by admin
September 8, 2020
in Uncategorized
Share on FacebookShare on TwitterShare on WhatsappShare on Telegram

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

August 13, 2026

ಬೆಂಗಳೂರು: ಹೈಫೈ ಶಾಲೆಗಳು, ಶ್ರೀಮಂತರ ಮಕ್ಕಳು ಹೋಗುವ ದುಬಾರಿ ಹಾಗೂ ಪಾಶ್ ಶಾಲೆಗಳಲ್ಲಿ ಐಸ್‍ಕ್ರೀಂ ಮತ್ತು ಹಣ್ಣುಗಳಲ್ಲಿ ಡ್ರಗ್ಸ್ ಸವರಿ ಕೊಡ್ತಾರೆ ಎಂದಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೇಚಿಗೆ ಸಿಲುಕಿದ್ದಾರೆ.
ಸಚಿವ ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಕ್ಯಾಮ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ವರಸೆಯನ್ನೇ ಬದಲಿಸಿದ್ದಾರೆ. ಖಾಸಗಿ ಶಾಲೆಗಳ ಒಂದೇ ಗುಟುರಿಗೆ ಬೆದರಿದಂತೆ ಕಾಣುತ್ತಿರುವ ಸಚಿವ ಸುರೇಶ್ ಕುಮಾರ್ ನಾನು ಹಾಗೇ ಹೇಳಿಯೇ ಇಲ್ಲ ಎಂದಿದ್ದಾರೆ.
ನಾನು ಯಾವುದೇ ಶಾಲೆಗಳ ಬಗ್ಗೆ ದೂರು ಹೇಳಿಲ್ಲ. ಈ ವಿಚಾರ ಅನೇಕ ವರ್ಷಗಳಿಂದ ಚರ್ಚೆಯಲ್ಲಿದೆ. ಶ್ರೀಮಂತರ ಮಕ್ಕಳು ಓದುವ ಶಾಲೆಗಳಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಡ್ರಗ್ಸ್ ಪೆಡ್ಲರ್‍ಗಳು ಈ ರೀತಿಯ ಶಾಲೆಗಳನ್ನೇ ಆವರಿಸಿಕೊಳ್ಳುತ್ತಾರೆ ಎಂದಿದ್ದೇನೆ.
ನಾನು ಕ್ಯಾಮ್ಸ್ ಶಾಲೆಗಳಿಗೆ ಸಂಬಂಧಿಸಿದ ವಿಷಯ ಅಲ್ಲ, ಬೇಕಿದ್ದರೆ ಶಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಜತೆ ಮತನಾಡುತ್ತೇನೆ ಎಂದಿದ್ದಾರೆ.


ಸರ್ಕಾರದ ಯಾವುದೇ ಆದೇಶಗಳಿಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಕವಡೆ ಕಾಸಿನ ಕಿಮ್ಮತ್ತನ್ನೂ ನೀಡುತ್ತಿಲ್ಲ. ಇತ್ತೀಚೆಗೆ ಆನ್‍ಲೈನ್ ಶಿಕ್ಷಣ ನೀಡುವ ವಿಚಾರದಲ್ಲಿ ಸರ್ಕಾರ ನಡೆದಕೊಂಡ ರೀತಿಯೂ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಕ್ಕಳ ಅಡ್ಮಿಶನ್ ಹಾಗೂ ಫೀ ವಸೂಲಿ ವಿಚಾರದಲ್ಲಿ ಸಚಿವ ಸುರೇಶ್‍ಕುಮಾರ್ ಅವರದ್ದು ಹೇಳಿಕೆಗಳಿಗೆ ಸೀಮಿತವಾಯಿತೇ ಹೊರತು ಯಾವುದೇ ಕ್ರಮ ಆಗಲಿಲ್ಲ. ಖಾಸಗಿ ಶಾಲೆಗಳು ಪೋಷಕರ ಮೇಲೆ ಒತ್ತಡ ಹಾಕಿ ಫೀ ವಸೂಲಿಗೆ ಇಂದಿಗೂ ಬ್ರೇಕ್ ಬಿದ್ದಿಲ್ಲ.
ಇದರ ನಡುವೆಯೇ ಇರುವ ಸತ್ಯವನ್ನು ಹೇಳಿದ ಸುರೇಶ್ ಕುಮಾರ್, ಖಾಸಗಿ ಶಾಲೆಗಳ ಒಂದೇ ಒಂದು ಆವಾಜ್‍ಗೆ ಬೆದರಿರುವುದನ್ನು ನೋಡಿದರೆ ಯಾರೇ ಶಿಕ್ಷಣ ಸಚಿವರಾದರೂ ಖಾಸಗಿ ಶಾಲೆಗಳ ದರ್ಬಾರ್ ಮುಂದೆ ಅವರ ಆಟ ನಡೆಯಲ್ಲ ಎನ್ನುವುದು ಈ ಘಟನೆಯಿಂದ ಸಾಕ್ಷಿಯಾದಂತಿದೆ.

Tags: EDUCATION MINISTERprivate schoolsilentsuresh kumar
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram